ಸಿದ್ದಾಪುರ: ತಾಲೂಕಿನ ಕಡಕೇರಿಯ ಜೈ ಶ್ರೀರಾಮ ಸಮಿತಿ ಹಾಗೂ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಕಡಕೆರಿಯ ಈಶ್ವರ ದೇವಸ್ಥಾನದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸತ್ಯನಾರಾಯಣ ಪೂಜೆ, ಶ್ರೀ ರಾಮನ ಪೂಜೆ,ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು. ಊರಿನ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.
ಶ್ರೀರಾಮ ಪ್ರತಿಷ್ಠಾಪನೆ: ವಿಶೇಷ ಪೂಜೆ
