Slide
Slide
Slide
previous arrow
next arrow

ಮೊಬೈಲ್ ಕ್ಯಾಂಟೀನ್ ಖರೀದಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಕೌಶಲ್ಯಾಭಿವೃದ್ಧಿ Enterprenuership Programme ತರಬೇತಿ ಹಾಗೂ ಪ್ರವಾಸಿ ತಾಣಗಳಲ್ಲಿ ಸಹಾಯಧನದೊಂದಿಗೆ ಮೊಬೈಲ್ ಕ್ಯಾಂಟೀನ್ ಖರಿದಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಸೇರಿದ 170 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 105 ಅಭ್ಯರ್ಥಿಗಳಿಗೆ ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರವನ್ನು ಜಾರಿಗೊಳಿಸಲಾದೆ.
ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜ.31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: Tel:+9108382221172 ನ್ನು ಸಂರ್ಪಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top