ಕಾರವಾರ: ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋದನೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.