Slide
Slide
Slide
previous arrow
next arrow

ಜ.27ಕ್ಕೆ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪ ವಿಭಾಗದ ಬನವಾಸಿ ಶಾಖೆಯಲ್ಲಿ 11 ಕೆ.ವಿ ಯು.ಜಿ ಕೇಬಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಕ್ಕೆ ಸಂಬಂಧಿಸಿದ ಸುಗಾವಿ ಹಾಗೂ ಬನವಾಸಿ ಫೀಡರನಲ್ಲಿ ಹಾಗೂ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಕ್ಕೆ ಸಂಬಂಧಿಸಿದ ಭಾಶಿ ಫೀಡರನಲ್ಲಿ ಜ: 27, ಸೋಮವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6.00 ಘಂಟೆೆ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

300x250 AD
Share This
300x250 AD
300x250 AD
300x250 AD
Back to top