Slide
Slide
Slide
previous arrow
next arrow

ಗ್ರಾಮ ಆಡಳಿತ ಅಧಿಕಾರಿ ಹುದ್ದೆ: 2 ನೇ ಅಂತಿಮ ಆಯ್ಕೆ ಪಟ್ಟಿ ಪ್ರಕಟ

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ 2ನೆ ಅಂತಿಮ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಚುರಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಜಾಲತಾಣ https://uttatakannada.nic.in ಮೂಲಕ ಅಥವಾ ಕಚೇರಿಯ ದೂ. ಸಂ: 08382-22987/222072 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top