ಹೊನ್ನಾವರ : ಕ್ಯಾಂಪ್ಕೋ ಸಂಸ್ಥೆ ವತಿಯಿಂದ ತಾಲೂಕಿನ ಯಲಕೊಟ್ಟಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿ. ವಿ ನೀಡಲಾಯಿತು. ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಶಂಭುಲಿoಗ ಹೆಗಡೆ, ಮ್ಯಾನೇಜರ್ ಭರತ್ ಭಟ್, ಸುನೀಲ ಕುಮಾರ್‌ರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಂಭುಲಿoಗ ಜಿ. ಹೆಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವೇದಿಕೆಯಲ್ಲಿ ಉಪ್ಪೋಣಿ ಗ್ರಾಪಂ ಸದಸ್ಯ ಮಂಜುನಾಥ ಗೌಡ, ಎಸ್. ಡಿ. ಎಮ್. ಸಿ. ಅಧ್ಯಕ್ಷ ಕೇಶವ ಮರಾಠಿ ಇದ್ದರು
ಕ್ಯಾಂಪ್ಕೋ ಸಂಸ್ಥೆವತಿಯಿಂದ ಸರಕಾರಿ ಶಾಲೆಗೆ ಸ್ಮಾರ್ಟ್ ಟಿವಿ ದೇಣಿಗೆ
