Slide
Slide
Slide
previous arrow
next arrow

ಸೆಂಟ್ರಲ್ ಶಾಲಾ ವಿದ್ಯಾರ್ಥಿಗಳ ಸಾಧನೆ

300x250 AD

ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆಯನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಂಸ್ಥೆಯವರು ಸಂಘಟಿಸಿದ್ದ 2023-24ನೇ ಸಾಲಿನರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ಕೌಟ್ ವಿಭಾಗದಲ್ಲಿ 4 ಹಾಗೂ ಗೈಡ್ಸ್ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಪಾಸಾಗಿರುತ್ತಾರೆ. ಇವರ ಸಾಧನೆಗೆ ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರು , ಬೋಧಕ-ಬೋಧಕೇತರ ಸಿಬ್ಬಂದಿಗಳು ಶುಭವನ್ನು ಹಾರೈಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top