ಶಿರಸಿ : ತಾಲೂಕಿನ ಗೋಳಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ , ಬೆಳಸಲಿಗೆ ಯಕ್ಷಕಲಾ ಪ್ರತಿಷ್ಠಾನ ಇವರಿಂದ ಇಂದು ಫೆ.7 ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ “ಲವ ಕುಶ” ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾಗವತರಾಗಿ ಕೇಶವ ಹೆಗಡೆ ಕೊಳಗಿ. ಮದ್ದಲೆಯಲ್ಲಿ ಶಂಕರ ಭಾಗವತ ಯಲ್ಲಾಪುರ ಸೇರಿದಂತೆ ಹಲವು ಕಲಾವಿದರು ಮನರಂಜಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಬೇಕಾಗಿ ದೇವಸ್ಥಾನ ದ ಆಡಳಿತ ಮಂಡಳಿಯ ಅಧ್ಯಕ್ಷ ಎಮ್.ಎಲ್ ಹೆಗಡೆ ಕೋರಿದ್ದಾರೆ.
ಇಂದು ಲವ-ಕುಶ ತಾಳಮದ್ದಲೆ
