ಸಿದ್ದಾಪುರ: ಕರ್ನಾಟಕ ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಿದ್ದಾಪುರ ತಾಲೂಕಿನ ಕಾನ್ಮನೆಯ ಪವನ್ ನಾಯ್ಕ ಆಯ್ಕೆಯಾಗಿದ್ದಾನೆ.
ಕಳೆದ ಸೆಪ್ಟೆಂಬರನಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸ್ಥಾನಕ್ಕೆ ಆನ್ ಲೈನ್ ವೋಟಿಂಗ್ ನಡೆದಿದ್ದು, ಶುಕ್ರವಾರ ಫಲಿತಾಂಶ ಪ್ರಕಟಗೊಂಡಿದ್ದು, ಚುನಾವಣೆಯಲ್ಲಿ ಪವನ್ ನಾಯ್ಕ 5875 ಮತ ಪಡೆದು ರಾಜ್ಯ ಕಾರ್ಯದರ್ಶಿಯಾಗಿ ಚುನಾಯಿತರಾಗಿದ್ದಾರೆ. ಈ ಹಿಂದೆ ಪವನ್ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಪವನ್ ನಾಯ್ಕ
