ಕಾರವಾರ : ಜಿಲ್ಲೆಯಲ್ಲಿ ಗುರುವಾರ ಒಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದು ಇದರಿಂದಾಗಿ ಸೋಂಕಿನಿoದ ಸಾವಿನ ಸಂಖ್ಯೆ 772 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕಾರವಾರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕಾರವಾರದಲ್ಲಿ ಈವರೆಗೆ 119 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ವರದಿ ಬಂದಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ
