ಶಿರಸಿ : ಫೆ.24 ರಿಂದ 26 ರವರೆಗೆ ಇಲ್ಲಿನ ವ್ಯಾಯಾಮ ಶಾಲೆಯ ಮೈದಾನದಲ್ಲಿ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ 89 ನೇ ಮಹಾಶಿವರಾತ್ರಿ ಮಹೋತ್ಸವ ಆಯೋಜಿಸಲಾಗಿದೆ.
ಸಂಜೆ 5 ಗಂಟೆಯಿಂದ 8 ಗಂಟೆಯವರೆಗೆ ಗುಹೆಯಲ್ಲಿ ಶಿವಲಿಂಗ ದರ್ಶನ, ವಿಶೇಷ ಸಂಗೀತ ಶಿವಲಿಂಗ ದರ್ಶನ, ದ್ವಾದಶ ಜ್ಯೋತಿರ್ಲಿಂಗ ದಿವ್ಯ ದರ್ಶನ, ಸಂಜೆ 6 ರಿಂದ 7 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನೆಗಳು ಹಾಗೂ ಸಂಜೆ 4.30 ರಿಂದ 6 ಗಂಟೆಯವರೆಗೆ ನೃತ್ಯಗಳು, ಗೊಂಬೆಯಾಟ ಪ್ರದರ್ಶನ ನಡೆಯಲಿದೆ.
ಫೆ.24ರಿಂದ ಮಹಾಶಿವರಾತ್ರಿ ಮಹೋತ್ಸವ
