ದಾಂಡೇಲಿ : ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ತಿರುಪತಿಗೆ ಭಾನುವಾರ ಭೇಟಿ ನೀಡಿದರು.
ಭೂ ವೈಕುಂಠ ಶ್ರೀ ಕ್ಷೇತ್ರ ತಿರುಪತಿಗೆ ಭೇಟಿ ನೀಡಿ ಶ್ರೀ ವೆಂಕಟರಮಣ ಸ್ವಾಮಿಯ ದರ್ಶನ ಪಡೆದ ದೇಶಪಾಂಡೆ ಶ್ರೀ ದೇವರಿಗೆ ವಿಶೇಷ ಪೂಜಾ ಸೇವೆಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ದೇಶಪಾಂಡೆ ಅವರ ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ, ಪುತ್ರ ಪ್ರಸಾದ್ ದೇಶಪಾಂಡೆ ಜೊತೆಗಿದ್ದರು.