ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದಲ್ಲಿ ಮೃತಪಟ್ಟ ಆಕಳಿನ ಮೃತದೇಹವನ್ನು ಟ್ರ್ಯಾಕ್ಟರ್ ಗೆ ಕಟ್ಟಿ ಎಳೆದೊಯ್ದಿರುವ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟ್ರ್ಯಾಕ್ಟರಿನ ಹಿಂಬದಿಗೆ ಮೃತ ಆಕಳಿನ ಮೃತ ದೇಹವನ್ನು ಹಗ್ಗದಲ್ಲಿ ಕಟ್ಟಿ ಎಳೆದೊಯ್ಯಲಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.