ಶಿರಸಿ: ಶಿರಸಿ 110/11 ಕೆ.ವಿ ಉಪಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.22, ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆ ವರೆಗೆ 110/11 ಕೆ.ವಿ ಉಪಕೇಂದ್ರ ಶಿರಸಿ ನಗರದಾದ್ಯಂತ ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ, ಸುಗಾವಿ, ದೇವನಳ್ಳಿ, ಚಿಪಗಿ, ಮಾರಿಗದ್ದೆ, ಕೆಂಗ್ರೆ, ವಾನಳ್ಳಿ, ಹುಲೇಕಲ್, ಸಾಲ್ಕಣಿ, ಸಂಪಖಂಡ, ತಾರಗೋಡ ಮಾರ್ಗದಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.
ನಾಳೆ (ಮಾ.22) ವಿದ್ಯುತ್ ವ್ಯತ್ಯಯ
