ಕಾರವಾರ: ಕಾರವಾರ ವಲಯದ ಕಾಂಪಾ ಯೋಜನಾ ನೂತನ ವಸತಿ ಗೃಹಗಳ ಸಮುಚ್ಚಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.
ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್, ನಗರ ಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್,ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್ ಕಾಂದೂ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ನಾವಿ ಮತ್ತಿತರರು ಉಪಸ್ಥಿತರಿದ್ದರು.
ನೂತನ ವಸತಿ ಗೃಹಗಳ ಸಮುಚ್ಚಯ ಉದ್ಘಾಟನೆ
