ದಾಂಡೇಲಿ : ಶ್ರೀರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಏ. 5 ರಂದು ದಾಂಡೇಲಿ ನಗರಕ್ಕೆ ಭೇಟಿ ನೀಡಲಿದ್ದಾರೆ.
ಅಂದು ಸಂಜೆ ನಗರದ ಹಳೆ ನಗರಸಭೆಯ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ಸಮಿತಿಯ ಆಶ್ರಯದಡಿ ನಡೆಯಲಿರುವ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.