ಕಾರವಾರ: 62 ನೇ ರಾಷ್ಟ್ರೀಯ ಜಲಸಾರಿಗೆ ದಿನಾಚರಣೆಯನ್ನು ಏ.5 ರಂದು ಸಂಜೆ 5 ಗಂಟೆಗೆ ಕಾರವಾರದ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ, ಬಿಣಗಾ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಕುಶ್ ಶರ್ಮಾ, ಕರ್ನಾಟಕ ಮಾರಿಟೈಮ್ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಲಚಂದ್ರ ಹೆಚ್.ಸಿ, ಕರ್ನಾಟಕ ಜಲಸಾರಿಗೆ ಮಂಡಳಿ ಕಾರವಾರದ ನಿರ್ದೇಶಕ ಕ್ಯಾಪ್ಟನ್ ಸಿ ಸ್ವಾಮಿ ಮತಿತ್ತರರು ಪಾಲ್ಗೊಳಲಿದ್ದಾರೆ.
ಏ.5ಕ್ಕೆ ರಾಷ್ಟ್ರೀಯ ಜಲಸಾರಿಗೆ ದಿನಾಚರಣೆ ಕಾರ್ಯಕ್ರಮ
