Slide
Slide
Slide
previous arrow
next arrow

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

300x250 AD

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ  ಏಪ್ರಿಲ್‌ 8, ಮಂಗಳವಾರ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. ಕೆಎಸ್ಇಎಬಿ ಕರ್ನಾಟಕ ಮಂಡಳಿಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ 2025 ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿ ನಡೆಯಲಿದ್ದು, ನಂತರ ಮಂಗಳವಾರ ಮಧ್ಯಾಹ್ನ 1:30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?
– ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗಳಾದ http://karresults.nic.in ಅಥವಾ http://kseab.karnataka.gov.in ಗೆ ಭೇಟಿ ನೀಡಬೇಕು.
– ಮುಖಪುಟದಲ್ಲಿ ಪಿಯು II ಪರೀಕ್ಷೆ 1 ಫಲಿತಾಂಶ ಪುಟಕ್ಕೆ ಹೋಗಿ.
-ಹೋಂ ಪೇಜ್‌ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
– ರೆಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
– Second PU Results 2025 ಎಂಬುದು ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.
-KSEAB 2nd PUC ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿ.

300x250 AD
Share This
300x250 AD
300x250 AD
300x250 AD
Back to top