
ಶಿರಸಿ: ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಶಿರಸಿ ನಾಗರಿಕರ ವತಿಯಿಂದ ಭಾರತೀಯ ಸೈನಿಕರಿಗಾಗಿ ಮೇ.15, ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.