ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ.27ಕ್ಕೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
