Slide
Slide
Slide
previous arrow
next arrow

ಬಕ್ರೀದ್ : ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧ

300x250 AD

 
  ಭಟ್ಕಳ: ಬಕ್ರೀದ್ ಹಬ್ಬದ ವೇಳೆಯಲ್ಲಿ, ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜೂನ್ 7 ರಂದು ಬೆಳಿಗ್ಗೆ 5 ಗಂಟೆಯಿಂದ ಜೂನ್ 8 ರ ಮಧ್ಯರಾತ್ರಿ 12 ಗಂಟೆಯವರೆಗೆ ಭಟ್ಕಳ ಶಹರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top