Slide
Slide
Slide
previous arrow
next arrow

ಬೇಡ್ಕಣಿ ಕಾಲೇಜಿನಲ್ಲಿ ವನಮಹೋತ್ಸವ

300x250 AD

ಸಿದ್ದಾಪುರ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತ್ಯಾರ್ಸಿ-ಬೇಡ್ಕಣಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್ಸ್ ಘಟಕ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ವನಮೋತ್ಸವ ನಡೆಯಿತು. ಅರಣ್ಯಾಧಿಕಾರಿ ಉಷಾ ಬೈಂದೂರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ.ಸತೀಶ ಎನ್.ನಾಯ್ಕ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ, ಜಿ.ಜಿ.ಹೆಗಡೆ,ಮಹೇಶ ಶೇಟ್ ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು , ವಿದ್ಯಾರ್ಥಿಗಳಿದ್ದರು.

300x250 AD
Share This
300x250 AD
300x250 AD
300x250 AD
Back to top