ಕಾರವಾರ : ನಿರಂತರ ಮಳೆಯಿಂದಾಗಿ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿರುವುದರಿಂದ, ಸಾಯಂಕಾಲ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗಿರುತ್ತದೆ. ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂಜೆ 6ರಿಂದ ಬೆಳಿಗ್ಗೆ 6 ರವರೆಗೆ ದೇವಿಮನೆ ಘಾಟ್ನಲ್ಲಿ ಸಂಚಾರ ಬಂದ್
