ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ತ್ರೈಮಾಸಿಕ ಪ್ರಗತಿ ಪರೀಶಿಲನಾ (ಕೆ.ಡಿ.ಪಿ.) ಸಭೆಯು ಜೂ.30 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.30ಕ್ಕೆ ಜಿ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ.
