Slide
Slide
Slide
previous arrow
next arrow

ಅರಣ್ಯ ಹಕ್ಕು ಕೋಶದ ಪ್ರಯೋಜನ ಪಡೆಯಲು ಸೂಚನೆ 

300x250 AD

ಕಾರವಾರ: ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಇರುವ ಗೊಂದಲಗಳ ಪರಿಹಾರ ಮತ್ತು ಅಗತ್ಯ ನೆರವು ನೀಡಲು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ವೈ.ಕೆ. ಉಮೇಶ್ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top