ಕಾರವಾರ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಾನಿಗಳು ಸಂಭವಿಸುತ್ತಿದ್ದು, ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೋಯಿಡಾ, ದಾಂಡೇಲಿ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜೂ:25 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.
ಸತತ ಮಳೆ: ನಾಳೆ ಈ ನಾಲ್ಕು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
