ಸಿದ್ದಾಪುರ: ತಾಲೂಕಿನಲ್ಲಿ ಅ.5 ಮಂಗಳವಾರದಂದು 350 ಡೋಸ್ ಕೊರೊನಾ ವ್ಯಾಕ್ಸಿನ್ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ 350 ಡೋಸ್ ಲಸಿಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಹೇರೂರಿನಲ್ಲಿ 50, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಲಕೈ 50, ಕಾನಸೂರು ಪ್ರಾಥಮಿಕ ಆರೋಗ್ಯ ಕೇಂದ್ರ 50, ಕ್ಯಾದಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 50, ದೊಡ್ಮನೆ ಪ್ರಾಥಮಿಕ ಆರೋಗ್ಯ ಕೇಂದ್ರ 50, ಬಿಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ 50, ಕೋಲ್’ಸಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರ 50 ಡೋಸ್ ವ್ಯಾಕ್ಸಿನ್ ಲಭ್ಯವಿದೆ.