ಕಾರವಾರ : ಇಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಆಮ್ಲಜನಕ ಘಟಕವನ್ನು ಶಾಸಕಿ ರೂಪಾಲಿ ನಾಯ್ಕ ಗುರುವಾರ ಉದ್ಘಾಟನೆ ಮಾಡಿದರು.
ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗುವ ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ ೬ಕೆಎಲ್ ಸಾಮರ್ಥ್ಯದ ಆಮ್ಲಜನಕ ಘಟಕ ಇದಾಗಿದ್ದು ಈಗಾಗಲೇ ಕಾರ್ಯಾರಂಭಗೊAಡಿದೆ. ಆಮ್ಲಜನಕ ಘಟಕವನ್ನು ಶಾಸಕಿ ರೂಪಾಲಿ ನಾಯ್ಕ ಅವರು ಇಂದು ಅಧಿಕೃತವಾಗಿ ಉದ್ಘಾಟನೆ ಮಾಡಿದರು