• Slide
  Slide
  Slide
  previous arrow
  next arrow
 • ಹನುಮಂತ ಬೆಣ್ಣೆ ಕಾಲೇಜ್ ನೂತನ ಕೊಠಡಿ ಉದ್ಘಾಟಿಸಿದ ಸಚಿವ ಬಿಸಿ ನಾಗೇಶ್

  300x250 AD

  ಕುಮಟಾ: ಪದವಿ ಪೂರ್ವ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆ ಇವರ ಆಶ್ರಯದಲ್ಲಿ ನಬಾರ್ಡ್ ಆರ್‍ಐಡಿಯಫ್ 21 ರ ಅಡಿಯಲ್ಲಿ ಕುಮಟಾದ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಉದ್ಘಾಟಿಸಿದರು.
  ಈ ವೇಳೆ ಶಾಸಕ ದಿನಕರ ಶೆಟ್ಟಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top