Slide
Slide
Slide
previous arrow
next arrow

ಹೂವಿನ ವಿಶೇಷ ಅಲಂಕಾರದಲ್ಲಿ ಕೋಟೆ ಕರಿಯವ್ವ ದೇವಿ

300x250 AD

ಯಲ್ಲಾಪುರ: ನಗರದ ಕೋಟೆ ಕರಿಯವ್ವ ದೇವಸ್ಥಾನದಲ್ಲಿ ನವರಾತ್ರಿ ಮೂರನೇ ದಿನದ ಉತ್ಸವದ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಗಮನ ಸೆಳೆಯಿತು.

300x250 AD


ಚಂದ್ರಘಂಟಾ: `ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.

Share This
300x250 AD
300x250 AD
300x250 AD
Back to top