• Slide
    Slide
    Slide
    previous arrow
    next arrow
  • 2-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಗ್ರೀನ್ ಸಿಗ್ನಲ್

    300x250 AD

    ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ.

    ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ

    300x250 AD

    2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಈ ಮೂಲಕ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top