ರಾಮಕೃಷ್ಣ ಹೆಗಡೆ ಕಡವೆ ಕೈಯಲ್ಲಿ ಸಂಸ್ಥೆ ಸುಭದ್ರ | ರೈತಪರ ನಿರ್ಣಯಕ್ಕೆ, ದಕ್ಷ ಆಡಳಿತಕ್ಕೆ ಸಂದ ಗೌರವ ಶಿರಸಿ: ಸಹಕಾರ ವ್ಯವಸ್ಥೆಯಲ್ಲಿ ಶತಮಾನಗಳಿಂದ ಕಾರ್ಯನಿರ್ವಹಿಸಿ ಮಾದರಿ ಎನಿಸಿರುವ ಇಲ್ಲಿನ ಟಿಆರ್ಸಿಯ ಉತ್ತಮ ಕಾರ್ಯನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್…
Read Moreeuttarakannada.in
ಶಾಂತಿ- ಸುವ್ಯವಸ್ಥೆ ಜಾಗೃತಿ ಮೂಡಿಸಲು ಪೋಲಿಸರಿಂದ ಪಥ ಸಂಚಲನ
ಶಿರಸಿ: ಈದ ಮಿಲಾದ್ ಮತ್ತು ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸರಿಂದ ಪಥ ಸಂಚಲನ ನಡೆಸಲಾಯಿತು. ನಗರದ ಹಳೆ ಬಸ್ ನಿಲ್ದಾಣ ವೃತ್ತದಿಂದ ಆರಂಭವಾದ ಪಥಸಂಚಲನವು ಮಾರಿಗುಡಿ ಕ್ರಾಸ್- ಡ್ರೈವರ್ ಕಟ್ಟೆ- ಶಿವಾಜಿ…
Read Moreಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ: ಕಾಗೋಡ ತಿಮ್ಮಪ್ಪ
ಶಿರಸಿ : ಹೋರಾಟವಿಲ್ಲದೇ, ನ್ಯಾಯವಿಲ್ಲ. ದೇಶದ ಎಲ್ಲಾ ಭೂಮಿ ಹಕ್ಕಿನ ಫಲಶೃತಿಯಲ್ಲಿ ಹೋರಾಟದ ಇತಿಹಾಸವಿದೆ. ಅದರಂತೆ, ಅರಣ್ಯ ಭೂಮಿ ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದ್ದೀರಿ ಅಲ್ಲದೇ, ಮಲಗಿರುವ ಸರ್ಕಾರವನ್ನು ಎದ್ದೇಳಿಸಿರಿ ಎಂದು ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ…
Read Moreಅಂಕದೊಂದಿಗೆ ಕೌಶಲ್ಯ, ಸಾಮಾನ್ಯ ಜ್ಞಾನ ಇದ್ದಲ್ಲಿ ಮಾತ್ರ ಯಶಸ್ಸು ಸಾಧ್ಯ: ಜಿ.ಟಿ.ಭಟ್
ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಮಂಜರಿ’ಯನ್ನು ಆಯೋಜಿಸಲಾಗಿತ್ತು. ಗಿಡಕ್ಕೆ ನೀರು ಎರೆಯುವ ಮೂಲಕ ಕಾಲೇಜಿನ ಪ್ರಾಚಾರ್ಯ ಪ್ರೊ ಜಿ.ಟಿ.ಭಟ್ ಉದ್ಘಾಟಿಸಿದರು. ಅವರು ಮಾತನಾಡಿ ಇಂದು ಶಿಕ್ಷಣದಲ್ಲಿ…
Read Moreಕ್ಯಾದಗಿ ವಿಎಸ್ಎಸ್ ಸಂಘಕ್ಕೆ 18.11ಲಕ್ಷ ರೂ. ಲಾಭ
ಸಿದ್ದಾಪುರ: ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ 18.11ಲಕ್ಷ ರೂಗಳಷ್ಟು ನಿವ್ವಳ ಲಾಭಹೊಂದಿದ್ದು ಎಂದು ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ಹೇಳಿದರು. ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ಸಂಘವು 1976ರಲ್ಲಿ ಸ್ಥಾಪನೆಯಾಗಿ…
Read Moreಸೆ.15ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ
ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಸೆ.15,ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ…
Read Moreಗದ್ದೆಮನೆ ಗಣೇಶೋತ್ಸವದಲ್ಲಿ ರೂಪಾಲಿ ನಾಯ್ಕ್ ಭಾಗಿ
ಸಿದ್ದಾಪುರ: ತಾಲೂಕಿನ ಆಲ್ಮನೆ-ಗದ್ದೆಮನೆ ಗಣೇಶೋತ್ಸವ ಯುವಕ ಸಮಿತಿ ಆಯೋಜಿಸಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಾಜಿ ಶಾಸಕಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಅವರು ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರನ್ನು ಯುವಕ…
Read Moreಹನುಮಾಪುರದಲ್ಲಿ ರೋಜಗಾರ ದಿವಸ ಆಚರಣೆ
ಕಾರವಾರ: ಗ್ರಾಮ ಪಂಚಾಯತಿಗಳಿಂದ ಮಹಾತ್ಮ ಗಾಂಧಿ ನರೇಗಾದಡಿ ಕೈಗೊಳ್ಳುವ ಕಾಲುವೆ, ಅರಣ್ಯ ಕಾಂಟೂರ ಟ್ರಂಚ್, ಕೆರೆ, ಶಾಲಾ ಸಮಗ್ರ ಅಭಿವೃದ್ಧಿಯಂತಹ ಸಮುದಾಯ ಕಾಮಗಾರಿಯಲ್ಲಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೂಲಿ ಕೆಲಸ ಹಾಗೂ ವೈಯಕ್ತಿಕವಾಗಿ ದನದ ಕೊಟ್ಟಿಗೆ, ಜೈವಿಕ ಅನಿಲ,…
Read Moreಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ಕಾರವಾರ: ಪ್ರಸಕ್ತ ಸಾಲಿನ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ಸೆ.19 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ದಿವಂಗತ ಡಿ. ಜಿ. ಸಾವಂತ ಸಭಾಭವನ ನಿವೃತ್ತಿ ನೌಕರ…
Read Moreಅಂತರ್ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ದಾಖಲೆಯ ಅತೀ ಉದ್ದದ ಮಾನವ ಸರಪಳಿ ರಚನೆ
ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸಾರುವ ಉದ್ದೇಶದಿಂದ ಕರ್ನಾಟಕ ಸರ್ಕಾರವು, ಸೆ. 15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಅಂದು ರಾಜ್ಯದ ಜನ ಸಾಮಾನ್ಯರೊಂದಿಗೆ ಸೇರಿ ಜಗತ್ತಿನ ಅತಿ ಉದ್ದದ ಮಾನವ ಸರಪಳಿಯು ರಚಿಸುವ…
Read More