Slide
Slide
Slide
previous arrow
next arrow

ಸುಗಮ ಸಂಚಾರಕ್ಕೆ ಸಂಕಷ್ಟ ತಂದಿಟ್ಟ ಅಗೆದಿಟ್ಟ ಹೊಂಡ

ದಾಂಡೇಲಿ: ನಗರದ ಪ್ರಮುಖ ರಸ್ತೆ ಹಾಗೂ ಯಾವಾಗಲೂ ಅತೀ ಹೆಚ್ಚು ಜನ ಸಂದಣಿ ಮತ್ತು ವಾಹನಗಳ ಓಡಾಟವಿರುವ ಬರ್ಚಿ ರಸ್ತೆಯ ಬದಿಯಲ್ಲಿ ವಿದ್ಯುತ್ ಕೇಬಲ್ ಅಳವಡಿಕೆಗಾಗಿ ಹೊಂಡ ಅಗೆದು ತಿಂಗಳಾದರೂ ಈವರೆಗೆ ಮುಚ್ಚದಿರುವುದರಿಂದ ಸುಗಮ ವಾಹನ ಸಂಚಾರಕ್ಕೆ, ಸ್ಥಳೀಯ…

Read More

ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿಯ ತಾಲೂಕು ಘಟಕವನ್ನು ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕೊಂಡಳ್ಳಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಕೋಟೆವಾಡದ ಈಡಿಗ ಸರಕಾರಿ ನೌಕರರ ಸೋಮವಾರ ಆಯ್ಕೆ ಪ್ರಕ್ರಿಯೆ ನಡೆಯಿತು.ರಾಷ್ಟ್ರೀಯ ಈಡಿಗ ಮಹಾಮಂಡಳಿಯ ತಾಲೂಕು ಅಧ್ಯಕ್ಷರಾಗಿ…

Read More

ಶಾಸಕ ದಿನಕರ ಶೆಟ್ಟಿಗೆ ನಾಡವರಿಂದ ಅಭಿನಂದನೆ

ಗೋಕರ್ಣ: ಮೂರನೇ ಬಾರಿಗೆ ಕುಮಟಾ- ಹೊನ್ನಾವರ ಶಾಸಕರಾಗಿ ಆಯ್ಕೆಯಾದ ದಿನಕರ ಶೆಟ್ಟಿ ಅವರಿಗೆ ನಾಡವರ ಸಮಾಜ ಬಾಂಧವರು ಅಭಿನಂದನಾ ಸಮಾರಂಭ ಮತ್ತು ಗೌರವ ಸನ್ಮಾನ ಕಾರ್ಯಕ್ರಮವನ್ನು ತೊರ್ಕೆಯ ನಾಡವರ ಸಮುದಾಯ ಭವನದಲ್ಲಿ ನಡೆಯಿತು.ತೊರ್ಕೆ ಗ್ರಾಮ ಪಂಚಾಯತ ಅಧ್ಯಕ್ಷ ಆನಂದು…

Read More

ಏಷ್ಯನ್ ಅಥ್ಲೆಟಿಕ್ಸ್ ಗೆ ದನಗರ ಗೌಳಿ ಸಮಾಜದ ಯುವತಿ ಆಯ್ಕೆ

ಮುಂಡಗೋಡ: ತಮಿಳುನಾಡಿನಲ್ಲಿ ನಡೆದ ನ್ಯಾಷನಲ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ್ದ ದನಗರ ಗೌಳಿ ಜನಾಂಗದ ಯುವತಿಯೋರ್ವಳು ಅಂತರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.ತಾಲೂಕಿನ ಚಳಗೇರಿಯ ಗ್ರಾಮದ ನಯನಾ ಕೊಕರೆ ತಮಿಳುನಾಡಿನಲ್ಲಿ ನಡೆದ 20 ವರ್ಷದೊಳಗಿನ ನ್ಯಾಷನಲ್ ಅಥ್ಲೆಟಿಕ್ಸ್…

Read More

ನರೇಗಾ ಕಾರ್ಮಿಕರಿಗೆ ಕೆಲಸದ ಜೊತೆಗೆ ಆರೋಗ್ಯ ಭಾಗ್ಯ

ಕಾರವಾರ: ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ವಿಶೇಷ ಕಾರ್ಯಕ್ರಮವನ್ನು ರೂಪಿಸಿ ಜನರಿಗೆ ಕೂಲಿ ಜೊತೆಗೆ ಆರೋಗ್ಯ ಭಾಗ್ಯ ನೀಡುತ್ತಿದೆ.ತಾಲೂಕಿನ ದೇವಳಮಕ್ಕಿ ಹಾಗೂ ಮಾಜಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…

Read More

ಅಮೃತ ಆರೋಗ್ಯ ಅಭಿಯಾನದಡಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ

ಮುಂಡಗೋಡ: ಕೂಲಿಕಾರರಿಗೆ ಉದ್ಯೋಗ ನೀಡುವುದರೊಂದಿಗೆ ಅವರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಸೋಮವಾರ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು.ತಾಲೂಕಿನ ಮಳಗಿ ಗ್ರಾಮ ಪಂಚಾಯತ್‌ನ ಹುಣಸಿಕಟ್ಟೆ ಕೆರೆ ಹಾಗೂ ನಾಗನೂರು ಗ್ರಾಮ ಪಂಚಾಯತ್…

Read More

ಪ್ರೇಮ ಆಶ್ರಮ ಚಾರಿಟೇಬಲ್ ಟ್ರಸ್ಟ್’ನಿಂದ ಒಂದು ಕೋಟಿ ರೂ.ಗೂ ಅಧಿಕ ವಿದ್ಯಾರ್ಥಿವೇತನ ವಿತರಣೆ

ಕಾರವಾರ: ತಾಲ್ಲೂಕಿನ ಅಮದಳ್ಳಿಯ ಪ್ರೇಮ ಆಶ್ರಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯದ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ಕೋಟಿಗೂ ಅಧಿಕ ವಿದ್ಯಾರ್ಥಿ ವೇತನ ವಿತರಿಸುವ ಮೂಲಕ ವಿದ್ಯಾರ್ಥಿಗಳ ಪಾಲಿಗೆ ಹೆಮ್ಮೆಯ ಟ್ರಸ್ಟ್ ಆಗಿ…

Read More

ನೌಕಾನೆಲೆ ವಿಮಾನ ನಿಲ್ದಾಣದ ಹಠಾತ್ ಸರ್ವೆ ಯತ್ನ; ರೈತರಿಂದ ತಡೆ

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ಸೀಬರ್ಡ್ ನೌಕಾನೆಲೆಯ ರಕ್ಷಣಾ ಮತ್ತು ನಾಗರಿಕ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿಸಿದ್ದು, ಯಾವುದೇ ಪೂರ್ವ ಸೂಚನೆ ನೀಡದೆಯೇ ತಹಶೀಲ್ದಾರ ಹಾಗೂ ತಂಡ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಸ್ಥಳೀಯರ ತೀವ್ರ ವಿರೋಧದಿಂದಾಗಿ ಸರ್ವೇ ಕಾರ್ಯ ಸ್ಥಗಿತಗೊಳಿಸಿದ…

Read More

ಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರವೀಂದ್ರ ನಾಯ್ಕ ಆಗ್ರಹ

ಶಿರಸಿ: ಜಿಲ್ಲಾದ್ಯಂತ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂಮಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದಂತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಪ್ರಾಧಿಕಾರದಲ್ಲಿ ಜರುಗಿಸುತ್ತಿರುವ ಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಅಗ್ರಹಿಸಿದೆ.ಅರಣ್ಯ ಭೂಮಿ…

Read More

ಮಹಿಳೆ ನೇಣಿಗೆ ಶರಣು

ದಾಂಡೇಲಿ: ನಗರದ ಹಳೆದಾಂಡೇಲಿಯ ಮದ್ರಾಸಿ ಚಾಳದಲ್ಲಿ ಮಹಿಳೆಯೊರ್ವರು ನೇಣಿಗೆ ಶರಣಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಅಂದಾಜು 65 ವರ್ಷ ವಯಸ್ಸಿನ ಕಮಲವ್ವಾ ಪರಪ್ಪ ಜೆರ್ಕಲ್ ಎಂಬವರೆ ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಇವರ ಮೃತ ಮಗನ ಪತ್ನಿ ಊರಿಗೆ ಹೋಗಿದ್ದು,…

Read More
Back to top