ಕಾರವಾರ: ಡಾ.ಬಿ.ಆರ್.ಅಂಬೇಡ್ಕರರವರ 132ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಲಿಷಾ ಜಿ.ಯಲಕಪಾಟಿ ನೇತೃತ್ವದಲ್ಲಿ ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.ತಾಲೂಕಿನ ಶಿರವಾಡ ಬಂಗಾರಪ್ಪ ನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಡಿ.ಜೆ ಹಾಡುಗಳೊಂದಿಗೆ ಪಾದಯಾತ್ರೆ ಮೆರವಣಿಗೆ…
Read Moreeuttarakannada.in
TSS: MONSOON SEASON SALE- ಜಾಹೀರಾತು
🎊🎊 TSS CELEBRATING 100 YEARS🎊🎊 MONSOON SEASON SALE up to 50% off ಈ ಕೊಡುಗೆ ಜೂ.1 ರಿಂದ ಜೂ.10ರವರೆಗೆ ಮಾತ್ರ ⏩ ರೇನ್‌ವೇರ್‌ಗಳು 30% ರವರೆಗೆ ರಿಯಾಯಿತಿ 🌂🧥🦺⏩ ಶಾಲಾ ಸಾಮಗ್ರಿಗಳು 20% ರವರೆಗೆ…
Read Moreಸ್ವರ್ಣವಲ್ಲೀ ಶ್ರೀಗಳ 56ನೇ ವರ್ಧಂತ್ಯುತ್ಸವ: ಧಾರ್ಮಿಕ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 56ನೇ ವರ್ಧಂತ್ಯುತ್ಸವ ವೈದಿಕ ಕಾರ್ಯಕ್ರಮ ಹಾಗು ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣೆಯೊಂದಿಗೆ ನಡೆಯಿತು. ಶ್ರೀ ಗಣಪತಿ ಅಥರ್ವಶೀರ್ಷ ಹವನ, ಮೃತ್ಯುಂಜಯ ಹವನ, ಆಯುಷ್ಯಚರು ಹವನ,…
Read More33 ವರ್ಷಗಳ ನಂತರ ಕಾಶ್ಮೀರದಲ್ಲಿ ಖೀರ್ ಭವಾನಿ ಮೇಳದ ಸಂಭ್ರಮ
ಜಮ್ಮು: 1990 ರಿಂದ, ಮೊದಲ ಬಾರಿಗೆ 40,000 ಕ್ಕೂ ಹೆಚ್ಚು ಕಾಶ್ಮೀರಿ ಹಿಂದೂಗಳು ನಿನ್ನೆ ಅಷ್ಟಮಿಯಂದು ಕಾಶ್ಮೀರದಲ್ಲಿ ಖೀರ್ ಭವಾನಿ ಮೇಳವನ್ನು ಆಚರಿಸಿದ್ದಾರೆ. ನೂರಾರು ಕಾಶ್ಮೀರಿ ಪಂಡಿತರು ಭಾನುವಾರ ಕಣಿವೆಯ ಗಂದರ್‌ಬಾಲ್ ಜಿಲ್ಲೆಯ ಪ್ರಸಿದ್ಧ ರಾಗ್ನ್ಯಾ ದೇವಿ ದೇವಸ್ಥಾನದಲ್ಲಿ…
Read Moreನಗರ ಮಂಡಲ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆ
ಶಿರಸಿ: ನಗರದ ಪಂ.ದೀನ ದಯಾಳ ಭವನದಲ್ಲಿ ಮೇ.29ರಂದು ಶಿರಸಿ ನಗರ ಮಂಡಲದ ಬಿಜೆಪಿ ಕಾರ್ಯಕರ್ತರಿಗೆ,ಮತದಾರರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಭೆಗೆ ಆಗಮಿಸಿದ ಎಲ್ಲರನ್ನೂ ನಗರ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ ತಿರುಮಲೆ ಸ್ವಾಗತಿಸಿದರು. ನಗರ ಮಂಡಲ ಅಧ್ಯಕ್ಷ ರಾಜೇಶ ಶೆಟ್ಟಿ ಪ್ರಾಸ್ತಾವಿಕವಾಗಿ…
Read Moreನಾಟ್ಯ ರಾಣಿ ಕಲಾ ಕೇಂದ್ರದ ವಾರ್ಷಿಕೋತ್ಸವ ಯಶಸ್ವಿ
ಅಂಕೋಲಾ: ತಾಲೂಕಿನ ಜೈಹಿಂದ ರಂಗಮಂಟಪದಲ್ಲಿ ಶೈಕ್ಷಣಿಕ, ಸಾಹಿತ್ಯಿಕ, ಕಲೆ, ಕ್ರೀಡಾ ಮತ್ತು ಸಾಂಸ್ಕೃತಿಕ ಹಿತೋತ್ಸಾಹಿ ಸಂಘ ಹಾಗೂ ನಾಟ್ಯರಾಣಿ ಕಲಾ ಕೇಂದ್ರದ ವಾರ್ಷಿಕೋತ್ಸವ, ಗುರುವಂದನೆ ಹಾಗೂ ಭರತನಾಟ್ಯ ವೈಭವ ಕಾರ್ಯಕ್ರಮ ವಿದ್ಯುಕ್ತವಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುರಸಭೆಯ ಮಾಜಿ…
Read Moreಪ್ರೊ.ಜಿ.ಎಚ್.ನಾಯಕ್ ನಿಧನಕ್ಕೆ ದೇಶಪಾಂಡೆ ಕಂಬನಿ
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಪುತ್ರ, ನಾಡಿನ ನಾಮಾಂಕಿತ ಸಾಹಿತಿ, ವಿಮರ್ಶಕ, ಪಂಪ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಜಿ.ಎಚ್.ನಾಯಕರವರ ನಿಧನಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. ಪ್ರೊ.ಜಿ.ಎಚ್.ನಾಯಕರವರ ಬದುಕು, ಬರಹಗಳ ಬಗ್ಗೆ ವಿವರಿಸಿ, ಅವರ ಅಗಲಿಕೆ…
Read Moreಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಅದ್ದೂರಿಯಿಂದ ನಡೆದ ಶಾಲಾ ಪ್ರಾರಂಭೋತ್ಸವ
ಕುಮಟಾ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ 72ನೇ ಪೀಠಾಧಿಪತಿಗಳಾಗಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಮಿರ್ಜಾನ್ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ನಿಶ್ಚಲಾನಂದನಾಥಜೀಯವರ ಮಾರ್ಗದರ್ಶನದೊಂದಿಗೆ ಮೇ.29ರಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ…
Read Moreಸಚಿವ ಪದವಿಗಾಗಿ ಲಾಬಿ ನಡೆಸಿಲ್ಲ, ನಡೆಸುವುದೂ ಇಲ್ಲ: ದೇಶಪಾಂಡೆ
ದಾಂಡೇಲಿ: ನಾನು ನನ್ನ ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿ ಪದವಿಯನ್ನು ಬಿಟ್ಟು ಉಳಿದೆಲ್ಲಾ ಅಧಿಕಾರವನ್ನು ಅನುಭವಿಸಿದ್ದೇನೆ. ಶಾಸಕನಾಗಿ, ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ, ಕೆಪಿಸಿಸಿ ಅಧ್ಯಕ್ಷನಾಗಿ ಹೀಗೆ ಸಾಕಷ್ಟು ರೀತಿಗಳಲ್ಲಿ ಅಧಿಕಾರವನ್ನು ಅನುಭವಿಸಿದ್ದೇನೆ ಎಂದು ಶಾಸಕ ಆರ್.ವಿ.ದೇಶಪಾಂಡೆ…
Read Moreಸಚಿವರಾದ ಮಂಕಾಳ ವೈದ್ಯ; ಶಿರಸಿ ಕಾಂಗ್ರೆಸ್ಸಿಗರ ಸಂಭ್ರಮ
ಶಿರಸಿ: ಭಟ್ಕಳ ಶಾಸಕ ಮಂಕಾಳ ವೈದ್ಯ ಮಂತ್ರಿ ಮಂಡಳದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಳೆ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚುವುದರ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ…
Read More