ಅಂಕೋಲಾ: ಇಲ್ಲಿನ ಅಂಕೋಲಾ ಅರ್ಬನ್ ಬ್ಯಾಂಕ್ ಎದುರಿನ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಫೋಟೊ ಸ್ಟುಡಿಯೋ ಶೆಲ್ಟರ್ ಬಳಿಯಿಂದ ಸಣ್ಣ ಪ್ರಮಾಣದಲ್ಲಿ ಹೊಗೆ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ದಾರಿಹೋಕರು ಈ ವಿಷಯವನ್ನು ಅಗ್ನಿಶಾಮಕ ಠಾಣೆ…
Read Moreeuttarakannada.in
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ನೂತನ ಶಾಸಕ ಭೀಮಣ್ಣ ನಾಯ್ಕ್’ಗೆ ಸನ್ಮಾನ
ಶಿರಸಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಶಿರಸಿ ತಾಲೂಕ ಶಾಖೆ ವತಿಯಿಂದ ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಭೀಮಣ್ಣ ಟಿ ನಾಯ್ಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ್ ನಾಯ್ಕ ನೂತನ ಶಾಸಕರಿಗೆ ಅಭಿನಂದನೆ…
Read Moreಜಿ.ಪಂ.,ತಾ.ಪಂ. ಚುನಾವಣೆ: ಮತಪಟ್ಟಿ, ಮತಕೇಂದ್ರ ತಯಾರಿಗೆ ಸಿದ್ಧತೆ
ಬೆಂಗಳೂರು : ವಿಧಾನಸಭೆ ಚುನಾವಣೆ ಬೆನ್ನಲ್ಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳಿಗೆ ಚುನಾವಣಾ ಘೋಷಣೆಗೆ ಆಯೋಗ ಸಿದ್ಧತೆ ನಡೆಸಿದೆ. ಮತದಾರರ ಪಟ್ಟಿ ಸಿದ್ದತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್…
Read MoreTSS: AMPERE EV ಸ್ಕೂಟರ್ ಖರೀದಿಸಿ, ಹೆಚ್ಚು ಉಳಿಸಿ- ಜಾಹೀರಾತು
TSS CELEBRATING 100 YEARS🎊🎊 ಟಿಎಸ್ಎಸ್ ಇ.ವಿ. ಪ್ರತಿ ಗಲ್ಲಿಯೂ ಇಲೆಕ್ಟ್ರಿಕ್🛵🛵 AMPERE EV ಸ್ಕೂಟರ್ ಖರೀದಿಸಿ, ಹೆಚ್ಚು ಉಳಿಸಿ!! T.S.S. AMPERE EV ಸ್ಕೂಟರ್ ಖರೀದಿಸುವ ಲಾಭಗಳು:⏩ ವಿದ್ಯುತ್ ಖರ್ಚು: 6 ತಾಸುಗಳ ಪೂರ್ಣ ಪ್ರಮಾಣದ ಚಾರ್ಚ್…
Read MoreRSS ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸೂಚನೆ ನೀಡಿದ ಕಾಂಗ್ರೆಸ್
ಬೆಂಗಳೂರು: ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಟ್ವೀಟ್ ಮಾಡಿದೆ.‘ಆರೆಸ್ಸೆಸ್ ನಿಷೇಧಕ್ಕೆ ಕೈಹಾಕಿದರೆ ಕಾಂಗ್ರೆಸ್ ಇರಲ್ಲ’ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್…
Read Moreರಾಜಕೀಯ ಬಿಟ್ಟು ಸಂಸತ್ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳಿ: ರಾಜನಾಥ್ ಸಿಂಗ್
ನವದೆಹಲಿ: ಯಾವುದೇ ವಿವಾದದಲ್ಲಿ ಸಂಸತ್ತು ಅಥವಾ ರಾಷ್ಟ್ರಪತಿಗಳನ್ನು ಒಳಪಡಿಸದಂತೆ ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮನವಿ ಮಾಡಿದ್ದಾರೆ. ಹೊಸ ಸಂಸತ್ ಭವನವು ಭಾರತದ ಪ್ರಜಾಸತ್ತಾತ್ಮಕ ಸಂಕಲ್ಪ ಮತ್ತು ಅದರ 140 ಕೋಟಿ ನಾಗರಿಕರ…
Read Moreನೂತನ ಸಂಸತ್ ಭವನ ಪ್ರತಿ ಭಾರತೀಯನ ಹೆಮ್ಮೆ: ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ನೂತನ ಸಂಸತ್ ಭವನವನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದು, ಈ ಕ್ಷಣಕ್ಕಾಗಿ ಇಡೀ ದೇಶ ಎದುರು ನೋಡುತ್ತಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ನೂತನ ಸಂಸತ್ ಭವನ ಪ್ರತಿಯೊಬ್ಬ…
Read Moreಕೈ ತಪ್ಪಿದ ಸಚಿವ ಸ್ಥಾನ: ರಾಜಿನಾಮೆಗೆ ಮುಂದಾದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ದೆಹಲಿಯಲ್ಲಿ ಸರಣಿ ಸಭೆಗಳ ನಂತರ ಅಂತೂ 25 ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಇದೀಗ ಸ್ಥಾನ…
Read Moreಕಾರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ
ಹೊನ್ನಾವರ: ತಾಲೂಕಿನ ಮಂಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ VRL ಬಸ್ ಪಲ್ಟಿಯಾಗಿ ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್’ನಲ್ಲಿ ಸುಮಾರು…
Read Moreಸ್ವರ್ಣವಲ್ಲೀ ಶ್ರೀಗಳ ಆಶೀರ್ವಾದ ಪಡೆದ ಶಾಸಕ ಭೀಮಣ್ಣ ನಾಯ್ಕ್
ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆ ಆದ ಭೀಮಣ್ಣ ನಾಯ್ಕ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನಕ್ಕೆ ಭೇಟಿ ನೀಡಿ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಶ್ರೀಗಳವರಿಂದ ಆಶೀರ್ವಾದ ಪಡೆದರು.
Read More