Slide
Slide
Slide
previous arrow
next arrow

ನೂತನ ಸಂಸತ್ ಭವನದಲ್ಲಿ ಐತಿಹಾಸಿಕ ಚಿನ್ನದ ರಾಜದಂಡ ʼಸೆಂಗೋಲ್‌ʼ ಸ್ಥಾಪನೆ

ನವದೆಹಲಿ: ಭಾನುವಾರ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪೀಕರ್ ಸ್ಥಾನದ ಬಳಿ ಐತಿಹಾಸಿಕ ಚಿನ್ನದ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು…

Read More

19 ವಿರೋಧ ಪಕ್ಷಗಳಿಂದ ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ನಿರ್ಧಾರ

ನವದೆಹಲಿ: ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಇತರ 18 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಮೇ. 28 ರಂದು ನಡೆಯಲಿರುವ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಈ ಎಲ್ಲಾ ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿವೆ.…

Read More

TSS ಮುಂಡಗೋಡ: ಮಾನ್ಸೂನ್ ಮೇಳ- ಜಾಹೀರಾತು

🎊🎊 TSS CELEBRATING 100 YEARS🎊🎊 ಮುಂಡಗೋಡಿನ ಅತಿದೊಡ್ಡ ಮಾನ್ಸೂನ್ ಮೇಳ ಮೇ 24 ರಿಂದ 26ರವರೆಗೆ🎊🎊🍂🍂 🎊 ಮಾನ್ಸೂನ್ ಮೇಳ🎊ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಕೃಷಿ ಯಂತ್ರೋಪಕರಣಗಳು FLAT 10% ರಿಯಾಯಿತಿ 🛠️⚒️ ಪಿ.ವಿ.ಸಿ. ಪೈಪ್ಸ್…

Read More

ಶಿರಸಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ನಗ-ನಾಣ್ಯ ದೋಚಿ ಪರಾರಿ

ಶಿರಸಿ: ಶಿರಸಿಯ ಆರ್.ಟಿ.ಓ. ಕಛೇರಿ ಸಿಬ್ಬಂದಿಯ ಮನೆಯಲ್ಲಿ ಕಳ್ಳತನವಾದ ಘಟನೆ ನಡೆದಿದೆ. ಸೀಮಾ ಮಾಬ್ಲೇಶ್ವರ ನಾಯ್ಕ್ ಎಂಬುವವರು ಆರ್.ಟಿ.ಓ ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿಯಾಗಿದ್ದು, ಇಲ್ಲಿನ ಅಯ್ಯಪ್ಪ ನಗರದಲ್ಲಿರುವ ಅವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ…

Read More

ಭಗವಂತನ ಆರಾಧನೆಯಿಂದ ಪೂರ್ಣಾಯುಷ್ಯ: ಸ್ವರ್ಣವಲ್ಲೀ ಶ್ರೀ

ಶಿರಸಿ: ಮನುಷ್ಯನ ಅಂತರಂಗದಲ್ಲಿ ಸದಾ ಭಗವಂತನ ಆರಾಧನೆ ಇದ್ದರೆ ಪೂರ್ಣಾಯುಷ್ಯ ಸಾಧ್ಯ ಎಂದು ಸೋಂದಾ‌ ಸ್ವರ್ಣವಲ್ಲೀ ಮಠಾಧೀಶ‌ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ‌ಗಳು ನುಡಿದರು. ಅವರು ತಾಲೂಕಿನ ಎಕ್ಕಂಬಿ ಸಾಲೇಕೊಪ್ಪದ ಪಟೇಲರಮನೆಯ ಶತಾಯುಷಿ ವೆಂಕಟರಮಣ ಹೆಗಡೆ ಅವರನ್ನು ಸಮ್ಮಾನಿಸಿ ಆಶೀರ್ವದಿಸಿ‌,…

Read More

ಮೇ. 25ಕ್ಕೆ ಕುಂದರಗಿ‌ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

ಯಲ್ಲಾಪುರ: ತಾಲೂಕಿನ ಕುಂದರಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಮೇ.25, ಗುರುವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಕುಂದರಗಿ ಆರೋಗ್ಯ ಕೇಂದ್ರದ ಆವಾರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಜೊತೆಗೆ ರಕ್ತ ಗುಂಪಿನ ವರ್ಗೀಕರಣ ಹಾಗೂ 30ವರ್ಷ ಮೇಲ್ಪಟ್ಟವರಿಗೆ…

Read More

ತಂಬಾಕು ಉತ್ಪನ್ನ ಮಾರಾಟ ಹಿನ್ನೆಲೆ: ಅಂಗಡಿಗಳ ಮೇಲೆ ದಾಳಿ, ದಂಡ ವಸೂಲಿ

ಶಿರಸಿ: ತಂಬಾಕು ನಿಯಂತ್ರಣದ ಕಾರ್ಯಕ್ರಮದ ಅಡಿ ಜಿಲ್ಲೆಯ ಎಲ್ಲಾಕಡೆ ಏಕ ಕಾಲದಲ್ಲಿ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಂಡ ವಸೂಲಿ ಮಾಡಲಾಯಿತು.ಅಂತೆಯೇ ಮೇ.24 ರಂದು ಶಿರಸಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಶಿರಸಿ ನಗರ ಭಾಗದಲ್ಲಿ ಕಿರಾಣಿ ಮತ್ತಿತರ ಅಂಗಡಿಯಲ್ಲಿ…

Read More

TSS: ಗುರುವಾರದ ಖರೀದಿಗಾಗಿ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 25-05-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಸ್ಮಿತಾ ಹೆಗಡೆಗೆ ಡಾಕ್ಟರೇಟ್ ಪದವಿ

ಶಿರಸಿ: ತಾಲೂಕಿನ ಸಾಲ್ಕಣಿಯ ಸ್ಮಿತಾ ಹೆಗಡೆಗೆ ಬಿಜಾಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಮೇ.16 ರಂದು ಡಾಕ್ಟರೇಟ್ ಪದವಿಯನ್ನು ನೀಡಿದೆ. ‘ಜೆನೆಟಿಕ್ ಆ‍್ಯಂಡ್ ಮಾಲಿಕ್ಯುಲರ್ ಪ್ರೊಫೈಲಿಂಗ್ ಆಫ್ ಜಿಜೆಬಿ2 ಜೀನ್ ಇನ್ ಡೆಫ್ ಮ್ಯೂಟ್ ಪಾಪುಲೇಷನ್ ಆಫ್ ನಾರ್ತ್ ಕರ್ನಾಟಕ’…

Read More

ಜೀವಜಲ ಕಾರ್ಯಪಡೆಯಿಂದ ಮತ್ತೊಂದು ಮಹತ್ಕಾರ್ಯ: ಗೌಡಳ್ಳಿ ಕೆರೆಗೆ ಮರುಜೀವ

ಶಿರಸಿ: ಬೇಸಿಗೆಯ ತಾಪದಿಂದ ಎಲ್ಲಾ ಕಡೆ ನೀರಿನ ಹಾಹಾಕಾರ ಹೆಚ್ಚುತ್ತಿದೆ. ಇದರಿಂದ ಮತ್ತೊಂದು ಜಲಮೂಲಗಳನ್ನು ಅಭಿವೃದ್ಧಿ ಪಡಿಸಲು ಜೀವಜಲ ಕಾರ್ಯಪಡೆಯು ಕೆಲಸ ಆರಂಭಿಸಿದೆ. ಕಳೆದ ಆರು ವರ್ಷಗಳಿಂದ ಶಿರಸಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಹಕರಿಸಿರುವ ಜೀವಜಲ ಕಾರ್ಯಪಡೆ ಈಗಲೂ ತನ್ನ…

Read More
Back to top