Slide
Slide
Slide
previous arrow
next arrow

ಟೈರ್ ಬ್ಲಾಸ್ಟ್ ಆಗಿ ಟೆಂಪೋ ಪಲ್ಟಿ: ಮೂವರಿಗೆ ಗಂಭೀರ ಗಾಯ

ಹೊನ್ನಾವರ: ತಾಲೂಕಿನ ಗೇರುಸೊಪ್ಪ ಬಳಿ ಪ್ಯಾಸೆಂಜರ್ ಟೆಂಪೋವೊಂದರ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ: ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ ಜೂನ್‌ನಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಏಪ್ರಿಲ್…

Read More

ಬಿರುಗಾಳಿ ರಭಸಕ್ಕೆ ಸಿಲುಕಿ ಬೋಟು ಮುಳುಗಡೆ: 12 ಮೀನುಗಾರರು ಪ್ರಾಣಾಪಾಯದಿಂದ ಪಾರು

ಅಂಕೋಲಾ: ತಾಲೂಕಿನ ಬೆಳಂಬಾರದ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ಪರ್ಷಿನ್ ಬೋಟ್ ಬಿರುಗಾಳಿ ರಭಸಕ್ಕೆ ಸಿಲುಕಿ ಮುಳುಗಡೆಯಾಗಿ ಬೋಟಿನಲ್ಲಿದ್ದ 12 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಚಂದ್ರವತಿ ಖಾರ್ವಿ ಎನ್ನುವವರಿಗೆ ಸೇರಿದ…

Read More

ಅಂಕೋಲಾದಲ್ಲಿ ಭಾರೀ ಮಳೆ: ಲಕ್ಷಾಂತರ ರೂ. ಹಾನಿ

ಅಂಕೋಲಾ: ಸೋಮವಾರ ಸಂಜೆ ತಾಲೂಕಿನಲ್ಲಿ ಸುರಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಲಕ್ಷಾಂತರ ರೂ. ಹಾನಿ ಉಂಟಾಗಿರುವ ವರದಿಯಾಗಿದೆ. ತಾಲೂಕಿನಲ್ಲಿ ಓಟ್ಟೂ 59 ಮನೆಗಳಿಗೆ ಹಾನಿ ಉಂಟಾಗಿದ್ದು, ಅದರಲ್ಲಿ 4ಮನೆಗಳು ಸಂಪೂರ್ಣ ಹಾನಿ ಆಗಿದ್ದು ಇನ್ನೂ 55 ಮನೆಗಳಿಗೆ…

Read More

ಏಕಾಏಕಿ ಉಂಟಾದ ಗಾಳಿಮಳೆ; ಗೋಕರ್ಣದಲ್ಲಿ ಅಪಾರ ಹಾನಿ

ಗೋಕರ್ಣ: ಏಕಾಏಕಿಯಾಗಿ ಉಂಟಾದ ಮಳೆ ಗಾಳಿಯಿಂದಾಗಿ ವಿವಿಧ ಭಾಗಗಳಲ್ಲಿ ತೀವ್ರ ಹಾನಿ ಉಂಟಾಗಿದ್ದು, ಹಲವು ವಾಹನದ ಮೇಲೆ ಮರಗಳು ಬಿದ್ದು ಸಂಪೂರ್ಣ ಹಾನಿಗೊಳಗಾಗಿದೆ. ಅಂಗಡಿ ಮುಂಗಟ್ಟುಗಳ ಶೀಟ್‌ಗಳು ಹಾರಿ ಹೋಗಿದ್ದು, ವಿದ್ಯುತ್ ಕಂಬ ಧರೆಗುರುಳಿ ಸಾಕಷ್ಟು ಹಾನಿ ಉಂಟಾಗಿದೆ.ಮಳೆಯಿಂದಾಗಿ…

Read More

TSS: ನಾನ್ ಸ್ಟಿಕ್ ತವಾ ಮೇಳ- ಜಾಹೀರಾತು

🎉🎉TSS CELEBRATING 100 YEARS🎉🎉 ನಾನ್ ಸ್ಟಿಕ್ ತವಾ ಮೇಳ ₹100 off on Exchange 25% Off on MRP ಈ ಕೊಡುಗೆ ಮೇ. 22 ರಿಂದ 27 ರವರೆಗೆ ಮಾತ್ರ ಭೇಟಿ ನೀಡಿ:ಟಿ.ಎಸ್.ಎಸ್. ಸುಪರ್ ಮಾರ್ಕೆಟ್ಎ.ಪಿ.ಎಮ್.ಸಿ.…

Read More

ತೆರಕನಳ್ಳಿ ಮಾರುತಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ಸಂಪನ್ನ

ಶಿರಸಿ :ತಾಲೂಕಿನ ಕುಳವೆ ಗ್ರಾಮ ಪಂಚಾಯತ ವ್ಯಾಪ್ತಿಯ ತೆರಕನಹಳ್ಳಿ ಊರಿನಲ್ಲಿ ಅನಾದಿಕಾಲದ ಮಾರುತಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ಭಕ್ತಿಯಿಂದ ನೆರವೇರಿತು. ದೇವಸ್ಥಾನದ ನೂತನ ಕಟ್ಟಡದಲ್ಲಿ ಮಂಜುಗುಣಿ ಶ್ರೀನಿವಾಸ್ ಭಟ್ ಮಾರ್ಗದರ್ಶನದಲ್ಲಿ ಕೊಳಗಿಬೀಸ್ ಕುಮಾರ್ ಭಟ್ ಮತ್ತು ಕೆರೆಕೈ ಶ್ರೀಕಾಂತ್…

Read More

ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ನೀಡಲು ಸುನ್ನಿ ಮುಸ್ಲಿಮರ ಆಗ್ರಹ

ಕಾರವಾರ: ಭಟ್ಕಳದಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಮಂಕಾಳ ವೈದ್ಯರನ್ನು ಗೆಲ್ಲಿಸಿದ್ದೇವೆ. ಅವರು ಸರ್ವಧರ್ಮದವರಿಗೆ ಬೇಕಾದ ಶಾಸಕರಾಗಿದ್ದು, ಅವರನ್ನು ಮೀನುಗಾರಿಕಾ ಸಚಿವರನ್ನಾಗಿ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ವಿನಂತಿಸುತ್ತೇವೆ ಎಂದು ಸುನ್ನಿ ಸಂಯುಕ್ತ ಕಮಿಟಿ ಅಧ್ಯಕ್ಷ ಮುನೀರ್ ಅಹಮ್ಮದ್ ಎಂ.ಎಚ್.…

Read More

ಕುತಂತ್ರದಿಂದ ಮಹಿಳೆಯನ್ನು ಸೋಲಿಸಿದವರು ಹೇಡಿಗಳು: ರೂಪಾಲಿ ನಾಯ್ಕ್

ಕಾರವಾರ: ಮಹಿಳೆಯನ್ನ ಸೋಲಿಸಲು ಕುತಂತ್ರ ಮಾಡಿದವರು ಹೇಡಿಗಳು. ಮುಂದಿನ ದಿನ ಕಾಯಿರಿ, ಅವರಿಗಿದೆ ಮಾರಿ ಹಬ್ಬ. ನಾನು ಮುಂದೆ ಹೋಗಿ ಒಂದು ಹೆಜ್ಜೆ ಹಿಂದೆ ಬಂದಿದ್ದೇನೆ ಎಂದರೆ ಅದರ ಹಿಂದೆ ಅರ್ಥವಿರುತ್ತದೆ. ಮುಂದಿನ ದಿನಗಳಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕಾದ…

Read More

ನಾಡವರ ವಿರುದ್ಧ ರೂಪಾಲಿ ಮಾತಾಡಿದ್ದಾರೆಂಬುದನ್ನು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ: ಬಿಜೆಪಿಗರ ಸವಾಲು

ಕಾರವಾರ: ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಅವರು ಹೇಳಿದ್ದಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಿದುಬಿಡುತ್ತಿದ್ದಾರೆ. ಹಾಗಿದ್ದರೆ ರೂಪಾಲಿ ಎಸ್.ನಾಯ್ಕ ಅವರು ಆ ರೀತಿ ಹೇಳಿದ್ದರ ವಿಡಿಯೋ ಆಗಲಿ, ಆಡಿಯೋ…

Read More
Back to top