Slide
Slide
Slide
previous arrow
next arrow

ಅನಾಹುತಕ್ಕೆ ಕಾರಣವಾಗುತ್ತಿರುವ ಬಿಡಾಡಿ ದನಕರುಗಳು; ನಿಯಂತ್ರಣಕ್ಕೆ ಮನವಿ

ದಾಂಡೇಲಿ: ನಗರದಲ್ಲಿ ಬಿಡಾಡಿ ದನಕರುಗಳ ಸಂಖ್ಯೆ ದಿನದಿಮದ ದಿನಕ್ಕೆ ಏರಿಕೆಯಾಗತೊಡಗಿದ್ದು, ಸಾಕಷ್ಟು ಅನಾಹುತಗಳಿಗೆ ಕಾರಣವಾಗುತ್ತಿದೆ. ನಗರದ ಕೆ.ಸಿ.ವೃತ್ತ, ಸೋಮಾನಿ ವೃತ್ತ, ಜೆ.ಎನ್.ರಸ್ತೆ, ಸಂಡೆ ಮಾರ್ಕೆಟ್, ಬರ್ಚಿ ರಸ್ತೆ, 14ನೇ ಬ್ಲಾಕ್ ಮೊದಲಾದ ಪ್ರಮುಖ ಪ್ರದೇಶಗಳ ರಸ್ತೆಗಳಲ್ಲಿ ಪ್ರತಿದಿನ ಹಿಂಡುಗಟ್ಟಲೆ…

Read More

ಏ.29ಕ್ಕೆ ಆಟೋ ನಿಲ್ದಾಣ ಉದ್ಘಾಟನೆ

ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ ಆಟೋ ನಿಲ್ದಾಣವು ಏ.29ರಂದು ಉದ್ಘಾಟನೆಗಾಗಿ ಅಣಿಯಾಗುತ್ತಿದೆ. ಜಿಲ್ಲೆಯಲ್ಲಿ ಅತೀ ಉದ್ದದ ಮತ್ತು ವೈಶಿಷ್ಟö್ಯಪೂರ್ಣ ಎನ್ನಬಹುದಾದ ಆಟೋ ನಿಲ್ದಾಣ ಇದಾಗಿದ್ದು,…

Read More

ಶಂಕರಾಚಾರ್ಯರ ಜಯಂತಿ ಆಚರಣೆ

ದಾಂಡೇಲಿ: ನಗರದಲ್ಲಿರುವ ತಾಲ್ಲೂಕು ಕಚೇರಿಯಲ್ಲಿ ಜಗದ್ಗುರು ಶ್ರೀ.ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಜಗದ್ಗುರು ಶ್ರೀಶಂಕರಾಚಾರ್ಯರ ಭಾವಚಿತ್ರಕ್ಕೆ ಆರತಿ ಬೆಳಗಿ, ಪೂಜೆ ಸಲ್ಲಿಸಲಾಯಿತು. ಆನಂತರ ಮಾತನಾಡಿದ ತಹಶೀಲ್ದಾರ್ ಅಶೋಕ್ ಶಿಗ್ಗಾವಿ, ಭಾರತೀಯ ಪ್ರಜ್ಞಾಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಜಗದ್ಗುರು…

Read More

ಶಾಸಕನಾದರೆ ಆರು ತಿಂಗಳಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ನಿವೇದಿತ್ ಆಳ್ವಾ ಭರವಸೆ

ಕುಮಟಾ: ನನ್ನನ್ನ ಜನರು ಈ ಬಾರಿ ಶಾಸಕನಾಗಿ ಮಾಡಿದರೆ ಕ್ಷೇತ್ರದಲ್ಲಿ ಆರು ತಿಂಗಳ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ನಿರ್ಮಿಸಿಕೊಡುತ್ತೇನೆ ಎಂದು ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಹೇಳಿದರು. ತಾಲೂಕಿನ ಗೋಕರ್ಣ ಹಾಗೂ ಬರ್ಗಿ ಪಂಚಾಯತ್…

Read More

ಗಂಗಾವಳಿಯಲ್ಲಿ ಅಕ್ರಮ ಗಣಿಗಾರಿಕೆ

ಕುಮಟಾ: ಗಂಗಾವಳಿ ನದಿಯುದ್ದಕ್ಕೂ ಅಕ್ರಮ ಮರಳುಗಾಳಿಕೆ ನಡೆಯುತ್ತಿದ್ದು, ಚುನಾವಣೆಯ ಬಿಗಿ ವಾತಾವರಣವಿದ್ದರೂ ಕೂಡ ರಾಜಾರೋಶವಾಗಿ ಸಾಗಾಟ ಮಾಡುತ್ತಿರುವದನ್ನು ನೋಡಿದರೆ ಸಂಬoಧಪಟ್ಟ ಎಲ್ಲ ಅಧಿಕಾರಿಗಳ ಶಾಮೀಲಾತಿ ಎದ್ದು ಕಾಣುತ್ತಿದೆ. ಕೆಲವು ಇಲಾಖೆಯವರು ಕೂಡ ಶಾಮೀಲಾಗಿರುವುದರಿಂದಲೇ ಇಂತಹ ಅಕ್ರಮ ಮರಳು ದಂಧೆ…

Read More

ಮಕ್ಕಳ ಸಾಧನೆಗೆ ಪಾಲಕರ ಪ್ರೋತ್ಸಾಹ ಅತ್ಯಗತ್ಯ; ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಪ್ರತಿಭೆ ಗುರುತಿಸಿ ಪ್ರೋತ್ಸಾಹವನ್ನು ಪಾಲಕರು‌ ನೀಡಿದರೆ ಎಲ್ಲ ಮಕ್ಕಳೂ ಅನನ್ಯ ಸಾಧಕರಾಗುತ್ತಾರೆ ಎಂದು‌ ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಹೇಳಿದರು‌. ಅವರು ತಾಲೂಕಿನ ‌ಮೆಣಸಿಯ ಯಕ್ಷಸಿರಿ ಮತ್ತು ಸಾಂಸ್ಕೃತಿಕ ವೇದಿಕೆಯು…

Read More

ಕುಮಟಾ ಕ್ಷೇತ್ರದಲ್ಲಿ ಮೂರೂ ಪಕ್ಷದ ಅಭ್ಯರ್ಥಿಗಳ ಅಬ್ಬರದ ಪ್ರಚಾರ

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಮಟಾ ತೀವ್ರ ಕುತೂಹಲದ ಕ್ಷೇತ್ರವಾಗಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೂ ಕೂಡ ಪಕ್ಷದ ಒಳಗೆ ಎರಡು ರಾಷ್ಟೀಯ ಪಕ್ಷಗಳ ಒಳಗೆ ಭಿನ್ನ ಮತವಿದ್ದು, ಅದು ಯಾವುದೇ ಸಂದರ್ಭದಲ್ಲೂ ಸ್ಫೋಟಗೊಂಡರೂ ಅಚ್ಚರಿಪಡಬೇಕಾಗಿಲ್ಲ. 2018ರಲ್ಲಿ ನಡೆದ…

Read More

ರೂಟ್ಸ್ ಟು ರೂಟ್ಸ್ ಆಲ್ ಇಂಡಿಯಾ ಇಂಟರ್ ಸ್ಕೂಲ್ ಸ್ಪರ್ಧೆ:ಲಯನ್ಸ್ ವಿದ್ಯಾರ್ಥಿ ಪೃಥ್ವಿ ದ್ವಿತೀಯ

ಶಿರಸಿ: ರೂಟ್ಸ್ ಟು ರೂಟ್ಸ್ ಎನ್. ಜಿ. ಓ ಸಂಸ್ಥೆ ನಡೆಸಿದ 13 ನೇ ಆಲ್ ಇಂಡಿಯಾ ಇಂಟರ್ ಸ್ಕೂಲ್ ಕಾಂಪಿಟೇಶನ್‌ನ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಇಲ್ಲಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರಸ್ತುತ ಸಾಲಿನ 10 ನೇ ವರ್ಗದ…

Read More

TSS ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 27-04-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಮೇ.3ಕ್ಕೆ ಜಿಲ್ಲೆಗೆ ಪ್ರಧಾನಿ ಮೋದಿ: ಜಿಲ್ಲೆಯ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ

ಕಾರವಾರ: ಮೇ.3ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ರಾಜ್ಯ ಖಾತೆ ಸಚಿವ ಶ್ರೀಪಾದ ನಾಯ್ಕ ಹೇಳಿದರು. ಸಮಾವೇಶಕ್ಕೆ ಮೂರು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಲಾಗುವುದು. ಜಿಲ್ಲೆಯ…

Read More
Back to top