Slide
Slide
Slide
previous arrow
next arrow

ಹೊನ್ನಾವರ ಕಾಲೇಜುಗಳ ಪಿಯು ಪ್ರಗತಿಯ ವಿವರ

ಹೊನ್ನಾವರ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ತಾಲೂಕಿನ 12 ಪದವಿಪೂರ್ವ ಕಾಲೇಜುಗಳಿಗೆ ವಿವಿಧ ವಿಭಾಗದ ಫಲಿತಾಂಶ ಲಭಿಸಿದೆ.ತಾಲೂಕಿನಲ್ಲಿ 4 ಸರ್ಕಾರಿ ಪದವಿಪೂರ್ವ ಕಾಲೇಜು, 5 ಅನುದಾನಿತ ಹಾಗೂ 3 ಅನುದಾನ ರಹಿತ ಕಾಲೇಜುಗಳಿವೆ.…

Read More

ಹಿರೇಗುತ್ತಿ ಸರಕಾರಿ ಪದವಿಪೂರ್ವ ಕಾಲೇಜಿಗೆ 92%

ಗೋಕರ್ಣ: ಇಲ್ಲಿನ ಹಿರೇಗುತ್ತಿ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 247 ವಿದ್ಯಾರ್ಥಿಗಳಲ್ಲಿ 228 ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 92.30% ಫಲಿತಾಂಶ ದಾಖಲಾಗಿದೆ. ಕಾಲೇಜಿನ ಮೂರು ಸಂಯೋಜನೆಗಳಲ್ಲಿ ಒಟ್ಟೂ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಕಲಾ ವಿಭಾಗದಲ್ಲಿ…

Read More

ರೈತನ ಮಗನ ಉತ್ತಮ ಸಾಧನೆ: ಪಾಲಕರ ನಿರೀಕ್ಷೆ ಈಡೇರಿಸಿದ ಪುತ್ರ; ಟ್ಯೂಷನ್ ಇಲ್ಲದೇ ವಿಜ್ಞಾನ ವಿಭಾಗದಲ್ಲಿ ಶೇ 93 ಫಲಿತಾಂಶ

ಶಿರಸಿ: ಯಾವುದೇ ವಿಶೇಷ ಟ್ಯೂಷನ್ ಇಲ್ಲದೆ ರೈತನ ಮಗನೊಬ್ಬ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಶೇ.93ರಷ್ಟು ಫಲಿತಾಂಶ ದಾಖಲಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾನೆ.ತಾಲೂಕಿನ ಮತ್ತಿಹಳ್ಳಿಯ ಕೃಷಿ ಕುಟುಂಬದ ರಮೇಶ್ ನಾಯ್ಕ್ ಮತ್ತು ಪುಷ್ಪಾ ನಾಯ್ಕ್ ದಂಪತಿಯ ಪುತ್ರ…

Read More

ನಾಳೆಯಿಂದ ಭಾನ್ಕುಳಿಯಲ್ಲಿ ಶಂಕರ ಪಂಚಮಿ ಉತ್ಸವ

ಸಿದ್ದಾಪುರ: ತಾಲೂಕಿನ ಭಾನ್ಕುಳಿ ಶ್ರೀ ರಾಮದೇವಮಠ-ಗೋಸ್ವರ್ಗದಲ್ಲಿ ಏಪ್ರಿಲ್ 23ರಿಂದ ಮೂರು ದಿವಸಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ಭವವ ಕಳೆವ ಬ್ರಹ್ಮಭಾವ ವೈಭವವಾಗಿ ಶಂಕರಪಂಚಮಿ ಉತ್ಸವ ನಡೆಯಲಿದೆ ಎಂದು ಹವ್ಯಕ ಮಹಾಮಂಡಲ ಅಧ್ಯಕ್ಷ, ಶಂಕರಪಂಚಮೀ ಉತ್ಸವ…

Read More

ಅಂಬುಲೆನ್ಸನಲ್ಲಿ ಸಿಕ್ಕ ಬಂಗಾರದ ಕಿವಿಯೋಲೆ ಮರಳಿಸಿದ ಚಾಲಕ

ಹೊನ್ನಾವರ: ತಾಲೂಕು ಆಸ್ಪತ್ರೆಯ ಅಂಬುಲೆನ್ಸನಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ ಶೆಟ್ಟಿ ತಮಗೆ ಅಂಬುಲೆನ್ಸನಲ್ಲಿ ದೊರೆತ ಕಿವಿಯೋಲೆಯನ್ನು ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಗುರುವಾರ ತಾಲೂಕ ಆಸ್ಪತ್ರೆಯಿಂದ ಮಂಗಳೂರಿಗೆ ಅನಾರೊಗ್ಯಕ್ಕೊಳಗಾದ ವ್ಯಕ್ತಿಯನ್ನು ಬಿಟ್ಟು ಪುನಃ ಹೊನ್ನಾವರ ಬಂದಾಗ ಕಿವಿಯೋಲೆ ಗಮನಿಸಿದ್ದಾರೆ.…

Read More

ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕುಮಟಾ: ತಾಲೂಕಿನ ಅಳ್ವೆಕೋಡಿ ಭಾಗದ ಅನೇಕ ಜೆಡಿಎಸ್ ಕಾರ್ಯಕರ್ತರು ಕ್ರಿಶ್ಚಿಯನ್ ಸಮುದಾಯದ ಸಿಎಡಿಕೆ ಜಿಲ್ಲಾ ಉಪಾಧ್ಯಕ್ಷ ಫ್ರಾನ್ಸಿಸ್ ಅಲ್ವಾರಿಸ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ಪಟ್ಟಣದ ಮೂರೂರು ಕ್ರಾಸ್‌ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಳ್ವೆಕೋಡಿ ಭಾಗದ ಸುಮಾರು 30ಕ್ಕೂ…

Read More

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಜೆಡಿಎಸ್ ಅಭ್ಯರ್ಥಿ

ಗೋಕರ್ಣ: ಜೆಡಿಎಸ್ ಅಭ್ಯರ್ಥಿ ಸೂರಜ ನಾಯ್ಕ ಸೋನಿ ತಮ್ಮ ಪತ್ನಿಯೊಂದಿಗೆ ಗೋಕರ್ಣದ ಅಶೋಕೆಗೆ ಆಗಮಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಈ ಬಾರಿ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಸೂರಜ ನಾಯ್ಕ ಇಡೀ ಕ್ಷೇತ್ರವನ್ನು…

Read More

ಪುತ್ರನ ಗೆಲುವಿಗಾಗಿ ಶ್ರಮಿಸುತ್ತಿರುವ ಮಾಜಿ ಸಂಸದೆ ಮಾರ್ಗರೇಟ್ ಆಳ್ವಾ

ಗೋಕರ್ಣ: ಕಳೆದ ಒಂದು ದಶಕಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯು ಕಾಂಗ್ರೆಸ್ ಮುಖಂಡರಾದ ಆರ್.ವಿ.ದೇಶಪಾಂಡೆ ಮತ್ತು ಮಾರ್ಗರೇಟ್ ಆಳ್ವಾ ಹಿಡಿತದಲ್ಲಿತ್ತು. ಇವರಿಬ್ಬರ ಪೈಪೋಟಿಯಿಂದಾಗಿ ಕಾಂಗ್ರೆಸ್‌ನಲ್ಲಿಯೇ ಎರಡು ಬಣಗಳಾಗಿದ್ದವು. ಕೆಲವರು ದೇಶಪಾಂಡೆ ಬಣದಲ್ಲಿ ಗುರುತಿಸಿಕೊಂಡರೆ ಇನ್ನು ಕೆಲವರು ಆಳ್ವಾ ಬಣದಲ್ಲಿ…

Read More

ದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ದಾಂಡೇಲಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದ ಬಗ್ಗೆ ಶುಕ್ರವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.ಸ್ಥಳೀಯ…

Read More

15 ವರ್ಷ ದುಡಿದವನಿಗೆ ಅವಮಾನ ಮಾಡಿದ್ದಕ್ಕಾಗಿ ಸ್ಪರ್ಧೆ: ಲಕ್ಷ್ಮಣ‌ ಬನ್ಸೋಡೆ

ಯಲ್ಲಾಪುರ: ಕಾಂಗ್ರೆಸ್ ಪಕ್ಷಕ್ಕೆ ಈಗಿನ ಅಭ್ಯರ್ಥಿಗಿಂತಲೂ ನಾನು ಹಿರಿಯ. 15 ವರ್ಷಗಳಿಂದ ದುಡಿದ ನನಗೆ ಅವಮಾನ ಮಾಡಿದ ಕಾರಣ ಅವರ ಪಕ್ಷದ ನಿರ್ಧಾರ ಬದಿಗೊತ್ತಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಲಕ್ಷ್ಮಣ‌ ಬನ್ಸೋಡೆ…

Read More
Back to top