ದಾಂಡೇಲಿ: ಯುವತಿಯೋರ್ವಳು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಸ್ಥಳೀಯ ಯುವಕರಿಂದ ರಕ್ಷಣೆಗೊಳಗಾದ ಘಟನೆ ನಗರದ ಬೈಲ್‌ಪಾರಿನಲ್ಲಿ ನಡೆದಿದೆ.ನದಿಗೆ ಜಿಗಿದ ಯುವತಿ ಸ್ಥಳೀಯ ಗಾಂಧಿನಗರದವಳೆAದು ತಿಳಿದುಬಂದಿದೆ. ಈಕೆ ಯಾವುದೋ ಕಾರಣಕ್ಕೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನದಿಗೆ ಹಾರುತ್ತಿರುವುದನ್ನು ಗಮನಿಸಿದ…
Read Moreeuttarakannada.in
ಬಿಜೆಪಿಯಂದ್ರೆ ಭ್ರಷ್ಟಾಚಾರ ಪಾರ್ಟಿ: ಭಾಸ್ಕರ್ ಪಟಗಾರ್
ಕಾರವಾರ: ಭ್ರಷ್ಟಾಚಾರ, ಅಭಿವೃದ್ಧಿ ರಹಿತ ಆಡಳಿತ ಹಾಗೂ ಕಮಿಷನ್‌ಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಇಂಥ ಆರೋಪ ಇರುವವರನ್ನೇ ಬಿಜೆಪಿ ಈ ಬಾರಿಯೂ ಚುನಾವಣೆಗೆ ಅಭ್ಯರ್ಥಿಯನ್ನಾಗಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಜಿಲ್ಲಾ ಸಂಯೋಜಕ ಭಾಸ್ಕರ್ ಪಟಗಾರ್ ಆಪಾದಿಸಿದರು.ಜಿಲ್ಲಾ ಪತ್ರಿಕಾ…
Read Moreರಾಘು ನಾಯ್ಕ ಕಾಂಗ್ರೆಸ್ ಸೇರ್ಪಡೆ ಬಲ ಹೆಚ್ಚಿಸಿದೆ: ಸತೀಶ್ ಸೈಲ್
ಕಾರವಾರ: ಯುವ ಒಕ್ಕೂಟದ ರಾಘು ನಾಯ್ಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಇನ್ನಷ್ಟು ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಸತೀಶ್ ಸೈಲ್ ಹೇಳಿದರು.ಜಿಲ್ಲಾ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ…
Read Moreಮಹಿಳೆಯರೊಂದಿಗೆ ಯುವಕರ ಅಸಭ್ಯ ವರ್ತನೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 7 ಮಂದಿ ವಶಕ್ಕೆ
ಭಟ್ಕಳ: ರಂಜಾನ್ ಮಾರ್ಕೆಟ್‌ನಲ್ಲಿ ಮಹಿಳೆಯನ್ನು ಮುಟ್ಟಿದ ವಿಚಾರಕ್ಕೆ ಗಲಾಟೆ ನಡೆದ ವೇಳೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯುವ ವೇಳೆ ಜೀಪ್ ಅಡ್ಡಗಟ್ಟಿ ಕಲ್ಲೆಸೆದು ಗಾಜು ಒಡೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ…
Read Moreರಾಜ್ಯ, ರಾಷ್ಟ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆ: ರೂಪಾಲಿ ನಾಯ್ಕ್
ಕಾರವಾರ: ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷವೇ ಭರವಸೆಯಾಗಿದೆ ಎಂದು ಶಾಸಕಿ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೂಪಾಲಿ ಎಸ್.ನಾಯ್ಕ ಹೇಳಿದರು.ಶುಕ್ರವಾರ ಅವರು ಕಾರವಾರ ನಗರಸಭೆ ವ್ಯಾಪ್ತಿಯ ದೇವತಿಶಿಟ್ಟಾ, ಹರಿದೇವನಗರ ವಾರ್ಡ್…
Read Moreಸಾಕಿ ಬೆಳೆಸಿದ ತಂದೆಯನ್ನೇ ಕೊಲೆಗೈದ ಮಗ!
ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯ ಪಾಂಡುರAಗ ಮೇಸ್ತ (62) ತಮ್ಮ ಮಗನಿಂದಲೇ ಕೊಲೆಯಾಗಿದ್ದಾರೆ.ಮಾನಸಿಕವಾಗಿ ಕುಗ್ಗಿದ್ದ ಭರತ ಮೇಸ್ತ (26) ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಸಾಕಿ ಬೆಳೆಸಿದ ತಂದೆಗೆ ಸಿಟ್ಟಿನಿಂದ ಮನೆಯಲ್ಲಿದ್ದ ಕಬ್ಬಿಣದ…
Read Moreಸರಳತೆಯಿಂದ ಮತಯಾಚನೆಗೆ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ
ಕುಮಟಾ: ರಾಜ್ಯದಲ್ಲಿ ವಿಧಾನಸಭಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವಾದ ಕುಮಟಾದಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಸರಳತೆಯ ಮೂಲಕವೇ ಕ್ಷೇತ್ರದಲ್ಲಿ ಸದ್ದು ಮಾಡಲು ಪ್ರಾರಂಭ ಮಾಡಿದ್ದಾರೆ.ಕುಮಟಾ ಕ್ಷೇತ್ರ ಈ…
Read Moreಪಿಯುಸಿ ಫಲಿತಾಂಶ: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ 100% ದಾಖಲಿಸಿದ ಬನವಾಸಿ ಕಾಲೇಜು
ಶಿರಸಿ: ತಾಲೂಕಿನ ಬನವಾಸಿಯ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ ಒಟ್ಟು 187 ವಿದ್ಯಾರ್ಥಿಗಳಲ್ಲಿ 179 ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಕೆಯೊಂದಿಗೆ ಉತ್ತೀರ್ಣರಾಗಿದ್ದು, ಕಾಲೇಜಿನ ಫಲಿತಾಂಶವು ಶೇಕಡಾ 95.7℅ ಆಗಿದೆ. ಕಲಾ…
Read Moreಶನಿವಾರದ ಖರೀದಿಗಾಗಿ TMSಗೆ ಬನ್ನಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 22-04-2023…
Read MoreTSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹೀರಾತು
ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ🎁🎉 SATURDAY SPECIAL OFFER SALE🎉🎉 ದಿನಾಂಕ: 22-04-2023, ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ Tel:+919380064570ಸಾಲ್ಕಣಿ Tel:+919481037714ದಾಸನಕೊಪ್ಪ Tel:+918050561923ಕೊರ್ಲಕಟ್ಟಾ Tel:+916362230796ಬೆಡಸಗಾಂವ Tel:+918277349774
Read More