ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಧಾನವಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿದೆ. ಸಿನಿಮಾಗಳೇ ಪ್ರದರ್ಶನ ಕಾಣದ ಅಲ್ಲಿ ಈಗ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಮಾತ್ರವಲ್ಲ ಬರೋಬ್ಬರಿ 33 ವರ್ಷಗಳ ಬಳಿಕ ಅಲ್ಲಿನ ಬೀದಿಗಳಲ್ಲಿ ಸಿನಿಮಾ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಯಾವುದೇ ಒಂದು ಚಿತ್ರ…
Read Moreeuttarakannada.in
TSS: ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ: ವಿಶೇಷ ಕೊಡುಗೆ- ಜಾಹೀರಾತು
🎊🎉TSS CELEBRATING 100 YEARS🎉🎊 ಭಾರತದ ಅತಿದೊಡ್ಡ ಖಾಸಗಿ ಇಂಧನ ಜಾಲ.. ಜಿಲ್ಲೆಯ ಪ್ರತಿಷ್ಠಿತ ಸಹಕಾರಿಯಲ್ಲಿ.. NAYARA 17.04.2023ರಿಂದ ಶುಭಾರಂಭ 🎉🌷🌷 ಶುಭಾರಂಭದ ಕೊಡುಗೆ ಇಂಧನ ತುಂಬಿಸಿ, ಪ್ರತಿ ಲೀಟರ್’ಗೆ ₹ 1 ಕಡಿಮೆ ನೀಡಿ ಈ ಕೊಡುಗೆ…
Read Moreಉ.ಕ.ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ್ ಹೆಗಡೆ ರಾಜೀನಾಮೆ
ಕುಮಟಾ: ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಹೆಸರು ಘೋಷಣೆಯಾಗುತ್ತಿದ್ದಂತೆ ಹಲವಾರು ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಅಂತೆಯೇ ಉತ್ತರಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಹುದ್ದೆಗೆ ಶಿವಾನಂದ ಹೆಗಡೆ ಕಡತೋಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. .…
Read Moreರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಬೆಂಬಲ ಕೋರಿ ಕಾಗೇರಿ ಸಭೆ
ಶಿರಸಿ: ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಶಿರಸಿ ಸಿದ್ದಾಪುರ ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ರಿ) ಶಿರಸಿ ಘಟಕದ ಬೆಂಬಲ ಕೋರಿ ತಮ್ಮ ಕಚೇರಿಯಲ್ಲಿ ಸಭೆ ನೆಡೆಸಿದರು.ಈ…
Read Moreನಗೆ ಶಾಲೆಯಲ್ಲಿ ಅಂಬೇಡ್ಕರ ಜನ್ಮದಿನಾಚರಣೆ
ಕಾರವಾರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಗೆಯಲ್ಲಿ 132ನೇ ವರ್ಷದ ಡಾ. ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿ0ದ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಡಾ. ಅಂಬೇಡ್ಕರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಹ ಶಿಕ್ಷಕಿ ರೂಪಾ ನಾಯ್ಕ ಅಂಬೇಡ್ಕರವರ ಭಾವಚಿತ್ರಕ್ಕೆ…
Read Moreಅಂಬೇಡ್ಕರ್ ನೀಡಿದ ಸಂವಿಧಾನ ವಿಶ್ವಕ್ಕೆ ಮಾದರಿ: ನ್ಯಾ. ವಿಜಯಕುಮಾರ್
ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ್ದು, ಆ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ಹೇಳಿದರು.ಇಲ್ಲಿನ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ 132ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಜ್ಯೋತಿ ಬೆಳಗಿಸುವ…
Read Moreಶರಾವತಿ ಸೇತುವೆಯಿಂದ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ: ಯುವತಿಯ ಶವ ಪತ್ತೆ
ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾತ್ರಿ ವೇಳೆ ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದು, ತುಮಕೂರು ಮೂಲದ ಪ್ರೇಮಿಗಳು ಇರಬಹುದು ಎಂಬ ಶಂಕೆ…
Read Moreಕುಮಟಾ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಕಣಕ್ಕೆ
ಕುಮಟಾ: ಬಹು ನಿರೀಕ್ಷೆ ಮೂಡಿಸಿದ್ದ ಕುಮಟಾ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದ್ದು, ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ನಿವೇದಿತ್ ಆಳ್ವಾಗೆ ಟಿಕೆಟ್ ಘೋಷಣೆಯಾಗಿದೆ. ಮಾಜಿ ಸಂಸದೆ ಪುತ್ರ ಮಾರ್ಗರೇಟ್ ಆಳ್ವಾ ಪುತ್ರ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ಶುರುಮಾಡಿದ್ದು,…
Read Moreಮಹಾಗಣಪತಿ ಜ್ಯೋತಿಷ್ಯಂ- ಜಾಹೀರಾತು
ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಘಂಟೆಯಲ್ಲಿ 100% ಶಾಶ್ವತ ಪರಿಹಾರ ವಿದ್ಯೆ, ಉದ್ಯೋಗ, ವ್ಯಾಪಾರ, ವಿವಾಹ, ಲೈಂಗಿಕ, ದಾಂಪತ್ಯ ಇನ್ನು ನಿಮ್ಮ ಜೀವನದ ಯಾವುದೇ ಸಮಸ್ಯೆ ಇದ್ದರೂ ಗುರೂಜಿಯವರನ್ನು ಸಂಪರ್ಕಿಸಿ.…
Read Moreಕುಪ್ಪಗಡ್ಡೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಕುಪ್ಪಗಡ್ಡೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು. ಕುಪ್ಪಗಡ್ಡೆ ಗ್ರಾಮದ ಶ್ರೀಮಹಿಶಾಸುರ ಮರ್ದಿನಿ ದೇವಸ್ಥಾನದ ಹತ್ತಿರ ನಿರ್ಮಿಸಲಾದ ಅಂಬೇಡ್ಕರ್‌ರವರ ಮೂರ್ತಿ ಹತ್ತಿರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ದೇಶಿಸಿ…
Read More