ಶಿರಸಿ: ನನಗೆ ಮತ್ತು ನನ್ನ ವೈಯಕ್ತಿಕ ವರ್ಚಸ್ಸಿಗೆ ಅವಮಾನ ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಿರಸಿ- ಸಿದ್ದಾಪುರ ಕ್ಷೇತ್ರದ ಆಮ್ ಆದ್ಮಿ ಅಭ್ಯರ್ಥಿ ಹಿತೇಂದ್ರ ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಯು ಸಮಾಜಕ್ಕೆ ತನ್ನ…
Read Moreeuttarakannada.in
ಜೆಡಿಎಸ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಶಿರಸಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ಷೇತ್ರದ ಜೆಡಿಎಸ್ ಪಾಳಯದಲ್ಲಿ ಸಂಘಟನಾತ್ಮಕ ರಾಜಕೀಯಕ್ಕೆ ಒತ್ತು ನೀಡಲಾಗಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷ ನೇಮಕ ಮಾಡಲಾಗಿದೆ. ಶನಿವಾರ ನಗರದ ಝೂ ಸರ್ಕಲ್ ಬಳಿ ಇರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಜೆಡಿಎಸ್…
Read Moreಬಾವಿಯಲ್ಲಿ ಬಿದ್ದ ಆಕಳ ರಕ್ಷಣೆ
ಹೊನ್ನಾವರ: ತಾಲೂಕಿನ ಮಂಕಿ ಬಳಿ ಬಾವಿಯೊಂದರಲ್ಲಿ ಬಿದ್ದ ಆಕಳನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಮೇಲಕ್ಕೆ ಎತ್ತುವ ಮೂಲಕ ರಕ್ಷಿಸಿದ್ದಾರೆ. ಸುಮಾರು 15 ಅಡಿ ಆಳ 10 ಅಡಿ ನೀರಿರುವ ತೆರೆದ ಬಾವಿಯಲ್ಲಿ ಬಿದ್ದಿರುವ ಆಕಳನ್ನು ಹಗ್ಗ ಮತ್ತು ಇತರೆ…
Read Moreಕೆರೆಯ ಬಳಿ ಮೊಸಳೆ ಪ್ರತ್ಯಕ್ಷ
ದಾಂಡೇಲಿ: ತಾಲೂಕಿನ ಕುಳಗಿ ಗ್ರಾಮದ ಕುಳಗಿ –ಅಂಬಿಕಾನಗರ ರಸ್ತೆಯಲ್ಲಿ ಬರುವ ಕುಳಗಿ ಕೆರೆಯ ಹತ್ತಿರ ಶನಿವಾರ ನಸುಕಿನ ವೇಳೆಯಲ್ಲಿ ಮೊಸಳೆಯಿಂದು ಪ್ರತ್ಯಕ್ಷವಾಗಿದೆ. ಈ ಸಂದರ್ಭದಲ್ಲಿ ವಾಯುವಿಹಾರಕ್ಕೆಂದು ಹೋಗುತ್ತಿದ್ದ ಸ್ಥಳೀಯ ಜನತೆ ಆತಂಕಗೊoಡರೂ, ಸ್ಥಳೀಯರಾದ ಟಿ.ಎಸ್.ಬಾಲಮಣಿ ಮತ್ತು ಅಂಬಿಕಾನಗರ ಗ್ರಾಮ…
Read Moreಸಂಗೀತ ತರಬೇತಿ ಶಿಬಿರದ ಸಮಾರೋಪ
ದಾಂಡೇಲಿ: ನಗರದ ಭಾರತೀಯ ಸಂಗೀತ ವಿದ್ಯಾಲಯದ 25ನೇ ವರ್ಷದ ನಿಮಿತ್ತವಾಗಿ ಟೌನ್‌ಶಿಪ್‌ನ ಶ್ರೀಶಂಕರ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಂಗೀತ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಶನಿವಾರ ಜರುಗಿತು. ಕರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಪತ್ರಕರ್ತ ಸಂದೇಶ್ ಎಸ್.ಜೈನ್,…
Read Moreಸಿಆರ್‌ಪಿಎಫ್, ಪೊಲೀಸರ ಪಥಸಂಚಲನ
ಅಂಕೋಲಾ: ವಿಧಾನಸಭೆ ಚುನಾವಣೆಯ ಹಿನ್ನೆಲೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರು ಮತ್ತು ಪೊಲೀಸರು ಶನಿವಾರ ಪಟ್ಟಣದಲ್ಲಿ ಸಶಸ್ತ್ರಧಾರಿಗಳಾಗಿ ಪಥಸಂಚಲನ ನಡೆಸಿದರು. ಪೊಲೀಸ್ ಠಾಣೆಯಿಂದ ಹೊರಟ ಪಥಸಂಚಲನ ಕಾರವಾರ ರಸ್ತೆ ಮೂಲಕ ಪಟ್ಟಣದ ಮುಖ್ಯ ರಸ್ತೆ ಬೆಂಡಿಬಜಾರ ಕಿತ್ತೂರು…
Read Moreಎಲ್ಲರ ಗಮನ ಸೆಳೆದ ಚಿಣ್ಣರ ಕಲರವ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಖರ್ವಾ ಶ್ರೀಸಿದ್ಧಿವಿನಾಯಕ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕಲರವ ಎಂಬ ಹೊಸ ಕಾರ್ಯಕ್ರಮ ನಡೆಯಿತು. ಒಂದು ದಶಕಕ್ಕಿಂತಲೂ ಹೆಚ್ಚಿನ ಕಾಲದಿಂದ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿರುವ ಶಿಕ್ಷಣ ಸಂಸ್ಥೆಯಾಗಿರುವ ಈ ವಿದ್ಯಾಮಂದಿರದಲ್ಲಿ…
Read Moreಅಲಗೇರಿ ಗ್ಯಾಸ್ ಗೋಡೌನ್ ಬಳಿ ಬೆಂಕಿ; ಸಾರ್ವಜನಿಕರಲ್ಲಿ ಆತಂಕ
ಅಂಕೋಲಾ: ಇಲ್ಲಿನ ಅಲಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಇಂಡೇನ್ ಗ್ಯಾಸ್ ಗೋಡೌನ್ ಬಳಿ ಬೆಂಕಿ ಕಾಣಿಸಿಕೊಂಡು ಹತ್ತಿರದ ನಿವಾಸಿಗಳು ಕೆಲಕಾಲ ಆತಂಕಗೊಳ್ಳುವoತೆ ಮಾಡಿದೆ. ಗೋಡೌನ್ ಹೊರ ಆವರಣದಲ್ಲಿ ಬಂಜರು ಭೂಮಿ ಇದ್ದು ಅಲ್ಲಿರುವ ಒಣ ಕಟ್ಟಿಗೆ ಮತ್ತು ಗಿಡಗಂಟಿಗಳಿಗೆ ಯಾವುದೋ…
Read Moreಮನೆ ಮುಂದೆ ನಿಲ್ಲಿಸಿಟ್ಟ ಬುಲೆಟ್ ಕಳವು; ಇಬ್ಬರ ಬಂಧನ
ಭಟ್ಕಳ: ಬಂದರ್ ರೋಡ್ 2ನೇ ಕ್ರಾಸ್‌ನಲ್ಲಿ ಮನೆ ಮುಂದೆ ನಿಲ್ಲಿಸಿಟ್ಟ ಬುಲೆಟ್ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮೂಲದ ಕುಂಜೆಬೆಟ್ಟ ನಿವಾಸಿ ಇಮ್ರಾಜ್ ಉಸ್ಮಾನ್ ಸಾಹೇಬ್ ಹಾಗೂ…
Read Moreಆಳ್ವಾಗೆ ಅಪಸ್ವರ; ಮೀನುಗಾರ ಮುಖಂಡರ ಅಸಮಧಾನ
ಅಂಕೋಲಾ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಅವರ ಕುರಿತಾದ ಅಪಸ್ವರಕ್ಕೆ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ವಿಭಾಗದ ಕಾರ್ಯದರ್ಶಿ ರಾಜು ಹರಿಕಾಂತ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾರ್ಗರೇಟ್ ಆಳ್ವಾ ಹಾಗೂ ಅವರ ಕುಟುಂಬದ…
Read More