ಭಟ್ಕಳ: ಬಂದರ್ ರೋಡ್ 2ನೇ ಕ್ರಾಸ್‌ನಲ್ಲಿ ಮನೆ ಮುಂದೆ ನಿಲ್ಲಿಸಿಟ್ಟ ಬುಲೆಟ್ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮೂಲದ ಕುಂಜೆಬೆಟ್ಟ ನಿವಾಸಿ ಇಮ್ರಾಜ್ ಉಸ್ಮಾನ್ ಸಾಹೇಬ್ ಹಾಗೂ…
Read Moreeuttarakannada.in
ಆಳ್ವಾಗೆ ಅಪಸ್ವರ; ಮೀನುಗಾರ ಮುಖಂಡರ ಅಸಮಧಾನ
ಅಂಕೋಲಾ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಅವರ ಕುರಿತಾದ ಅಪಸ್ವರಕ್ಕೆ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ವಿಭಾಗದ ಕಾರ್ಯದರ್ಶಿ ರಾಜು ಹರಿಕಾಂತ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾರ್ಗರೇಟ್ ಆಳ್ವಾ ಹಾಗೂ ಅವರ ಕುಟುಂಬದ…
Read Moreನಿವೇದಿತ್ ಆಳ್ವಾ ಸ್ಪರ್ಧೆಗೆ ಮುಸ್ಲಿಂ ಜಮಾತ್ ವಿರೋಧ
ಹೊನ್ನಾವರ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನದಲ್ಲಿರುವ ನಿವೇದಿತ್ ಆಳ್ವಾರವರಿಗೆ ಹೊನ್ನಾವರ ಮುಸ್ಲಿಂ ಜಮಾತ್ ಅಧ್ಯಕ್ಷ ಆಝಾದ್ ಅಣ್ಣಿಗೇರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್…
Read Moreವಿವಿಧೆಡೆ ಸಿಆರ್‌ಪಿಎಫ್, ಪೊಲೀಸರ ಪರೇಡ್
ಯಲ್ಲಾಪುರ: ವಿಧಾನಸಭಾ ಚುನಾವಣೆ ಹಿನ್ನಲೆ ಪಟ್ಟಣ ಹಾಗೂ ಕಿರವತ್ತಿ ಗ್ರಾಮದ ವಿವಿಧೆಡೆ ಸಿಆರ್‌ಪಿಎಫ್ ಸಿಬ್ಬಂದಿಯೊAದಿಗೆ ಪೊಲೀಸ್ ತಂಡದಿoದ ರೂಟ್ ಮಾರ್ಚ್ ನಡೆಯಿತು. ಪಟ್ಟಣದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರಂಗನಾಥ ನಿಲಮ್ಮನವರ ನೇತೃತ್ವದಲ್ಲಿ ಯಲ್ಲಾಪುರ ಠಾಣೆಯ ಪಿಎಸ್‌ಐಗಳಾದ ರವಿ ಗುಡ್ಡಿ, ಸುನೀಲ…
Read More12ಕ್ಕೆ ಗುತ್ತಿಗೆದಾರರ ಪ್ರತಿಭಟನೆ: ಮಾಧವ ನಾಯಕ
ಕಾರವಾರ: ಮರಳಿನ ಸಮಸ್ಯೆ, ಮಾರ್ಚ್ ಅರ್ಥಿಕ ವರ್ಷ ಅಂತ್ಯಗೊAಡರೂ ಗುತ್ತಿಗೆದಾರರ ಬಿಲ್ ಪಾವತಿಯಾಗದಿರುವುದು ಸೇರಿದಂತೆ ಗುತ್ತಿಗೆದಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಏ.12ರಂದು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಮುಂಭಾಗದಲ್ಲಿ ಸಾಂಕೇತಿಕ ಧರಣಿ ಮಾಡಲು ನಿರ್ಧರಿಸಲಾಗಿದೆ ಎಂದು ಕಾರವಾರ…
Read Moreಆನಂದ್ ಅಸ್ನೋಟಿಕರ್ ಜೆಡಿಸ್‌ನಿಂದ ಹೊರ ಹೋಗಿಲ್ಲ: ಎಂ.ಬಿ.ಸದಾಶಿವ
ಕಾರವಾರ: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರಿಗೆ ಜೆಡಿಎಸ್ ಮೇಲೆ ಪ್ರೀತಿ ಇದೆ. ಚುನಾವಣೆ ಸಂದರ್ಭದಲ್ಲಿ ಅವರು ಯಾವ ನಿರ್ಧಾರವನ್ನು ಕೂಡಾ ತೆಗೆದುಕೊಳ್ಳಬಹುದು, ಅದು ಅವರ ಸ್ವಂತ ತೀರ್ಮಾನ. ಆದರೆ ಅವರು ಇನ್ನೂ ಪಕ್ಷ ಬಿಟ್ಟು ಹೋಗಿಲ್ಲ ಎಂದು…
Read Moreಜೇಸಿ ಶಿಕ್ಷಣ ಸಂಸ್ಥೆಯಿಂದ ಶೈಕ್ಷಣಿಕ ಕ್ರಾಂತಿ:ಸುಭಾಷ್ ಕಾರೇಬೈಲ್
ಅಂಕೋಲಾ: ಜೇಸಿ ಶಿಕ್ಷಣ ಸಂಸ್ಥೆ ಆರಂಭದ ದಿನದಿಂದ ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ಪುಟ್ಟ ಪ್ರತಿಭೆಗಳಿಗೆ ವಿನೂತನ ಪ್ರಯೋಗದ ಮೂಲಕ ಅವರ ಬುದ್ಧಿಮತ್ತೆ ಚುರುಕಾಗಿಸುವ ಇಂತಹ ಕಲಿಕಾ ಚಟುವಟಿಕಾ ಪ್ರಯೋಗಗಳು ಇಂದಿನ ದಿನದಲ್ಲಿ ಅಗತ್ಯ ಎಂದು ಪತ್ರಕರ್ತ ಸುಭಾಷ್ ಕಾರೇಬೈಲ…
Read Moreವಿಡಿಐಟಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಹಳಿಯಾಳ: ಕೆಎಲ್‌ಎಸ್ ವಿಡಿಐಟಿಯಲ್ಲಿ 2021-22 ಮತ್ತು 2019-20ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಪ್ರಮೋದ್ ರಾಯಚೂರ್ ಅವರು ಯುವ…
Read Moreಏ.11ಕ್ಕೆ ಶರಾವತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಮಹೋತ್ಸವ
ಹೊನ್ನಾವರ: ಪಟ್ಟಣದ ಶರಾವತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮ ಏ.11ರಂದು ಮಂಜಾನೆ 11.50 ಗಂಟೆಗೆ ಪಟ್ಟಣದ ದುರ್ಗಾಕೇರಿಯ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಜು ನಾಯ್ಕ ಮಂಕಿ ತಿಳಿಸಿದರು. ಪಟ್ಟಣದಲ್ಲಿ ನಡೆದ…
Read Moreವಿದ್ಯುತ್ ಕಂಬಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಚಾಲಕ ಸಾವು
ಯಲ್ಲಾಪುರ: ಟ್ರ್ಯಾಕ್ಟರ್ ಮೇಲೆ ಬೀಳುತ್ತಿರುವ ಮರದಿಂದ ತಪ್ಪಿಸಿಕೊಳ್ಳಲು ಹೋದ ಟ್ರ್ಯಾಕ್ಟರ್ ಚಾಲಕ, ಟ್ರ್ಯಾಕ್ಟರ್ ಮೇಲೆ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಚಾಲಕನ ಮೇಲೆ ಬಿದ್ದು, ಆತ ಸ್ಥಳದಲ್ಲೇ ಮೃತಪಟ್ಟ ಘಟನೆ…
Read More