ಕಾರವಾರ: ಬ್ರಿಟಿಷರೊಂದಿಗೆ ಹೋರಾಡಿದ್ದ ಹೆಂಜಾ ನಾಯ್ಕರು ನಮ್ಮ ಇಂದಿನ ಯುವಕರಿಗೆ ಸ್ಫೂರ್ತಿ. ನಾವು ಸದಾ ಅವರನ್ನು ನೆನಪು ಮಾಡಿಕೊಳ್ಳುತ್ತಿರಬೇಕು. ಅವರು ನಮ್ಮ ಕಾರವಾರದ ಎಲ್ಲಾ ಸಮಾಜದ ಆಸ್ತಿ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ನಗರಸಭೆಯ ಉದ್ಯಾನದಲ್ಲಿರುವ ಹೆಂಜಾ…
Read Moreeuttarakannada.in
ಮಾ.19ಕ್ಕೆ ‘ಹಣತೆ’ ಯಲ್ಲಾಪುರ ಕಾರ್ಯಕಾರಿ ಸಮಿತಿ ಉದ್ಘಾಟನೆ
ಯಲ್ಲಾಪುರ: ‘ಹಣತೆ’ ಸಾಹಿತ್ಯಕ ಸಾಂಸ್ಕೃತಿಕ ಜಗಲಿ ತಾಲೂಕು ಘಟಕದ ನೂತನ ಕಾರ್ಯಕಾರಿ ಸಮಿತಿಯ ಉದ್ಘಾಟನೆ ಮಾ.19ರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಪಿಎಂಸಿ ಎದುರಿನ ಅರಣ್ಯ ಉದ್ಯಾನವನದಲ್ಲಿ (ಇಕೋ ಗಾರ್ಡನ್) ನಡೆಯಲಿದೆ ಎಂದು ಹಣತೆ ತಾಲೂಕು ಅಧ್ಯಕ್ಷ ರಾಘವೇಂದ್ರ…
Read Moreಕನ್ನಡ ಶಾಲೆಗಳ ಅಭಿವೃದ್ಧಿಗಾಗಿ ಕಾರ್ಯಕ್ರಮ: ಡಾ.ಸೋಮಶೇಖರ
ಜೊಯಿಡಾ: ರಾಜ್ಯದ ಗಡಿ ಪ್ರದೇಶಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾಡಲಾಗುತ್ತಿದೆ. ಕನ್ನಡ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಲ್ಲಿ…
Read MoreTSS: ಮಾ.18ಕ್ಕೆ ಅಡಿಕೆ ಎಲೆಚುಕ್ಕೆ ರೋಗ ಚಿಂತನಾ ಕಾರ್ಯಾಗಾರ-ಜಾಹೀರಾತು
ಫಾರ್ಮ ಟಿವಿಯು ಕೃಷಿ ಕುರಿತಾದ ಹಲವಾರು ಮಾಹಿತಿ ಪೂರ್ಣ ಕಾರ್ಯಕ್ರಮಗಳನ್ನು ಪ್ರತಿದಿನ ಪ್ರಸಾರ ಮಾಡುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಲು FarmTV ಆಪ್ ಹಾಕಿಕೊಳ್ಳಿ. ಆಂಡ್ರಾಯ್ಡ ಫೋನಿಗೆ ಈ ಕೆಳಗಿನ ಲಿಂಕ್ ಬಳಸಿhttps://play.google.com/store/apps/details?id=com.shramajeevi.farmtv ಆಪಲ್ ಐಫೋನಿಗೆ ಈ ಲಿಂಕ್ ಬಳಸಿ…
Read Moreಸ್ಕೊಡ್ವೆಸ್’ನಿಂದ ಸಮುದಾಯ ಸಂಘಟಕ ಹುದ್ದೆಗೆ ನೇರ ಸಂದರ್ಶನ
ಶಿರಸಿ: ಸ್ಕೋಡ್ವೆಸ್ ಸಂಸ್ಥೆಯು ಗ್ರಾಮ ಮಟ್ಟದಲ್ಲಿ ಸ್ವ ಸಹಾಯ ಸಂಘಗಳ ರಚನೆ, ಅನುಷ್ಠಾನ, ತರಬೇತಿ ಕಾರ್ಯಗಳ ಆಯೋಜನೆ ಹಾಗೂ ಇತರೆ ಚಟುವಟಿಕೆಗಳನ್ನು ನಿರ್ವಹಿಸಲು ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಮಾರ್ಚ್ 18ರಂದು ಸಿದ್ದಾಪುರದ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಸಂದರ್ಶನ ನಡೆಯಲಿದ್ದು,…
Read Moreಸ್ಕೂಟಿಯಲ್ಲಿ ಗಾಂಜಾ ಸಾಗಾಟ: ಆರೋಪಿ ಪೋಲೀಸರ ವಶಕ್ಕೆ
ಮುಂಡಗೋಡ:ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಮುಂಡಗೋಡ ಪೋಲಿಸರು ದಾಳಿ ಮಾಡಿ, ಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರಮನಕೇರಿ ನಿವಾಸಿ, ಮಹ್ಮದ ಫಾರೂಕ್ ನಜೀರ ಅಹಮದ ಬಂಧಿತ ಆರೋಪಿಯಾಗಿದ್ದಾನೆ. ಮುಂಡಗೋಡ ತಾಲೂಕಿನ ಮಳಗಿ ಸಮೀಪ ಆರೋಪಿಯನ್ನು…
Read Moreಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ: ಆರೋಪಿಗಳ ಬಂಧನ
ಯಲ್ಲಾಪುರ: ಪಟ್ಟಣದ ಹೊರ ವಲಯದಲ್ಲಿರುವ ಸವಣಗೇರಿಯ ದುರ್ಗಾಂಬಾ ಸೇಲ್ಸ್ ವಕಾರಿಯಿಂದ ಅಡಿಕೆ ಕದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕುಮಟಾ ತಾಲೂಕಿನ ಮಾಸೂರಿನ ಮಹೇಶ ಈರಾ ಗೌಡ, ಯಲ್ಲಾಪುರದ ಇಸ್ಲಾಂ ಗಲ್ಲಿಯ ಸಮ್ರಾಜ ಅಬ್ದುಲ್ ಸಾಬ ಬಡಗಿ, ಉದ್ಯಮನಗರದ…
Read Moreಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಐವರ ಮೇಲೆ ಪ್ರಕರಣ ದಾಖಲು
ಶಿರಸಿ: ನಗರದ ಸಾರ್ವಜನಿಕ ಸ್ಥಳವಾದ ಶಂಕರಹೊಂಡ ಬಳಿ ಗಾಂಜಾ ಸೇವೆನೆಮಾಡಿದ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಾಮನಬೈಲ್ ಉರ್ದು ಶಾಲೆ ಹತ್ತಿರದ ಗುರುಪಾದಪ್ಪ ಶಂಕ್ರಪ್ಪ ಉಪ್ಪಿನ್,ಗಾಂಧಿನಗರದ ಏಳನೆ ಕ್ರಾಸಿನ ಮರ್ದಾನ ಶಫಿರಜಾಕ್ ಸಾಬ್,ರಾಮಬೈಲ್ ನಾಗಲಿಂಗೇಶ್ವರ ದೇವಸ್ಥಾನದ ಹತ್ತಿರದ ರವಿ ವೆಂಕಟೇಶ…
Read Moreಕುಮಟಾ ಕ್ಷೇತ್ರ ಕೆಪಿಸಿಸಿ ಸಂಯೋಜಕರಾಗಿ ನಾಗರಾಜ ಮಡಿವಾಳ ಆಯ್ಕೆ
ಕುಮಟಾ: ಮುಂಬರುವ ವಿಧಾನಸಭೆ ಚುನಾವಣೆಗಳು ಹಾಗೂ ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕುಮಟಾ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಸಂಯೋಜಕರಾಗಿ ನಾಗರಾಜ ಎಂ. ಮಡಿವಾಳರನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಕಳೆದೊಂದು ದಶಕಕ್ಕೂ ಅಧಿಕ ಕಾಲದಿಂದ ಪಕ್ಷ…
Read Moreಕೆಪಿಸಿಯಲ್ಲಿ ಪುರುಷರಂತೆ ಮಹಿಳೆಯರು ಶ್ರಮಿಸುತ್ತಿದ್ದಾರೆ: ವಿಜಯಲಕ್ಷ್ಮಿ ನಾಯ್ಕ
ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಕೆಪಿಸಿ ಕಛೇರಿಯ ಆವರಣದಲ್ಲಿ ಕೆಪಿಸಿ ಸಿಬ್ಬಂದಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಎಸ್‌ಡಿಎಂ ಕಾಲೇಜಿನ ಪ್ರಾಚಾರ್ಯರಾದ ವಿಜಯಲಕ್ಷ್ಮಿ ನಾಯ್ಕ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಇಂದು ಮಹಿಳೆಯರು ಎಲ್ಲಾ ರಂಗದಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ತಾಯಿಯಾಗಿ, ಸಹೋದರಿಯಾಗಿ…
Read More