ದಾಂಡೇಲಿ: ಸಾಕ್ಷಿ ಪ್ರಕಾಶನದ ಆಶ್ರಯದಡಿ ನಗರದ ಕರ್ನಾಟಕ ಸಂಘದ ಪಂಚಗಾನ ಭವನದಲ್ಲಿ ಉಪನ್ಯಾಸಕ ದಂಪತಿ ಪ್ರವೀಣ ನಾಯಕ ಹಿಚಕಡ್ ಅವರ ‘ಈ ಸಮಯ ಕಳೆದು ಹೋಗುತ್ತದೆ’ ಹಾಗೂ ನಾಗರೇಖಾ ಗಾಂವಕರ ಅವರ ‘ಬಣ್ಣದ ಕೊಡೆ’ ಕೃತಿಗಳ ಲೋಕಾರ್ಪಣೆ ಸಮಾರಂಭ…
Read Moreeuttarakannada.in
ಧಾರವಾಡ ಸಹಕಾರ ಹಾಲು ಒಕ್ಕೂಟದಿಂದ ಜಾನುವಾರು ವಿಮೆಯ ಚೆಕ್ ವಿತರಣೆ
ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ವತಿಯಿಂದ ಬಿದ್ರಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರ ಜಾನುವಾರುಗಳು ಮರಣ ಹೊಂದಿದ ಕಾರಣಕ್ಕೆ ಮೃತ ಜಾನುವಾರುಗಳ ಫಲಾನುಭವಿಗಳಿಗೆ ಜಾನುವಾರು…
Read Moreಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ: ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ ಸಲ್ಲಿಕೆ
ದಾಂಡೇಲಿ: ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರ ನಿಧನಕ್ಕೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂತಾಪ ಸೂಚಿಸಿ, ನಗರದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಿತು. ಅಗಲಿದ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ, ಮೌನಪ್ರಾರ್ಥನೆ…
Read Moreಕಾಶ್ಮೀರದ ಹಲವು ಕಡೆಗಳಲ್ಲಿ ಎನ್ಐಎ ದಾಳಿ
ಜಮ್ಮು ಕಾಶ್ಮೀರ:ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಅನಂತ್‌ನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ. ಪೊಲೀಸರು ಹಾಗೂ ಸಿಆರ್‌ಪಿಎಫ್ ಸಿಬ್ಬಂದಿಗಳ ಜತೆ ರಾಷ್ಟ್ರೀಯ ತನಿಖಾ…
Read Moreಡಾ.ಶ್ರೀಧರ ಗೌಡರ ‘ಹಾಲಕ್ಕಿ ರಾಕು’ ಕೃತಿಗೆ ಸಿ. ವಾಸುದೇವಾಚಾರ್ ದತ್ತಿನಿಧಿ ಪ್ರಶಸ್ತಿ
ಕುಮಟಾ : 2021 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಿ.ವಾಸುದೇವಾಚಾರ್ ದತ್ತಿನಿಧಿ ಪ್ರಶಸ್ತಿಯನ್ನು ಡಾ.ಶ್ರೀಧರ ಗೌಡ ಉಪ್ಪಿನಗಣಪತಿ ಅವರ ಕಥಾ ಸಂಕಲನ ‘ಹಾಲಕ್ಕಿ ರಾಕು’ ಕೃತಿಗೆ ಲಭಿಸಿದೆ. ಬೆಂಗಳೂರಿನ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಮಂದಿರದಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ…
Read MoreTSS: ಅಡಿಕೆ ಎಲೆ ಚುಕ್ಕೆರೋಗ ಚಿಂತನ ಕಾರ್ಯಗಾರ- ಜಾಹೀರಾತು
ಅಡಿಕೆ ಎಲೆ ಚುಕ್ಕೆರೋಗ ಚಿಂತನ ಕಾರ್ಯಗಾರ!!! ಎಲೆಗಳ ಮೇಲೆ ಬೂದು ಮಿಶ್ರಿತ ಕಂದು ಬಣ್ಣದ ಚುಕ್ಕೆಗಳು ಕಂಡುಬಂದು ದೊಡ್ಡದಾಗಿ ಕೂಡಿಕೊಂಡು ಎಲೆ ಸುಟ್ಟಂತೆ ಕಂಡುಬರುವುದು. ತೀವ್ರ ಬಾಧೆಗೊಳಗಾದ ಎಲೆಗಳು ಒಣಗಿ ಉದುರುತ್ತವೆ. ಪರಿಣಾಮಗಳು ಸ್ಥಳ: ಟಿ.ಆರ್.ಸಿ. ಸಭಾಭವನ, ಎ.ಪಿ.ಎಂ.ಸಿ.…
Read Moreಚುನಾವಣೆ:ದಾಂಡೇಲಿಯಲ್ಲಿ ಪೊಲೀಸರಿಗೆ ವಿಶೇಷ ತರಬೇತಿ
ದಾಂಡೇಲಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು ಹಾಗೂ ಯಾವುದಾದರೂ ಮತಗಟ್ಟೆಯಲ್ಲಿ ವಾಗ್ವಾದ, ಗಲಾಟೆಗಳು ನಡೆದ ಸಂದರ್ಭದಲ್ಲಿ ಹೇಗೆ ವರ್ತಿಸಬೇಕು ಎಂಬುವುದರ ಬಗ್ಗೆ ಉಪವಿಭಾಗದ ಪೊಲೀಸರಿಗೆ ವಿಶೇಷ ತರಬೇತಿ ಕಾರ್ಯಕ್ರಮ ಹಾಗೂ ಪ್ರಾತ್ಯಕ್ಷಿಕೆಯನ್ನು ನಗರದ ಜನತಾ ವಿದ್ಯಾಲಯದ…
Read Moreಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ಶಕ್ತಿಯುತವಾಗಿ ಬೆಳೆಯುತ್ತಿದೆ: ಬಾಲಕೃಷ್ಣ ನಾಯ್ಕ
ದಾಂಡೇಲಿ: ದೇಶದಲ್ಲಿ ಆಮ್ ಆದ್ಮಿ ಪಕ್ಷ ಉತ್ತಮ ಶಕ್ತಿಯಾಗಿ ಬೆಳೆಯುತ್ತಿದೆ. ಸಮಿಕ್ಷೆ ಪ್ರಕಾರ ಸಂಘನೆಯಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿ ಇದ್ದರೆ, ಎರಡನೇಯ ಸ್ಥಾನದಲ್ಲಿ ಕಾಂಗ್ರೆಸ್ ಇದ್ದು, ಮೂರನೇಯ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷ, ನಾಲ್ಕನೆ ಸ್ಥಾನದಲ್ಲಿ ಜೆಡಿಎಸ್ ಇದೆ.…
Read Moreವಸತಿ ನಿಲಯ ನಿರ್ಮಾಣಕ್ಕೆ ಶಾಸಕ ಆರ್‌ವಿಡಿ ಚಾಲನೆ
ಜೋಯಿಡಾ: ನೂತನವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2 ಕೋಟಿ 10 ಲಕ್ಷ ಅನುದಾನದ ನೂತನ ವಸತಿ ನಿಲಯ ಕಟ್ಟಡಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ವಿನ…
Read Moreಎಸ್.ಎಲ್.ಘೋಟ್ನೇಕರ್‌ಗೆ ಅಭಿಮಾನಿಗಳ ಸನ್ಮಾನ
ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೇಂಟ್ ಅಂಥೋನಿ ಚರ್ಚ್ ಮತ್ತು ಶೇವಾಳಿ ಕಾರೆಮನೆ ಗ್ರಾಮದಲ್ಲಿ ಎಸ್.ಎಲ್. ಘೋಟ್ನೇಕರ ಅವರಿಗೆ ಅವರ ಅಭಿಮಾನಿ ಬಳಗದಿಂದ ಗೌರವ ಸನ್ಮಾನವನ್ನು ಹಮ್ಮಿಕೊಳ್ಳಲಾಯಿತು.ಶೇವಾಳಿ ಕಾರೆಮನೆ ರಸ್ತೆಗೆ 5 ಲಕ್ಷ ಅನುದಾನ ಹಾಗೂ…
Read More