ಹೊನ್ನಾವರ: ಭ್ರಷ್ಟ ಆಡಳಿತ ವ್ಯವಸ್ಥೆ ದೂರವಾಗಿಸಲು ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದ್ದು, ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಶಂಕರ್ ಗೌಡ ಇವರನ್ನು ಅಭ್ಯರ್ಥಿಯಾಗಿ ಪಕ್ಷವು ಘೋಷಿಸಿದೆ ಎಂದು ಪಕ್ಷದ…
Read Moreeuttarakannada.in
TSS ಮುಂಡಗೋಡ ಸೂಪರ್ ಮಾರ್ಕೆಟ್ ಉದ್ಘಾಟನೆ ಭರ್ಜರಿ ಕೊಡುಗೆಗಳೊಂದಿಗೆ- ಜಾಹೀರಾತು
TSS ಮುಂಡಗೋಡ ಶ್ರೀಪಾದ ಹೆಗಡೆ ಕಡವೆ ಸಂಕೀರ್ಣದ ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ಉದ್ಘಾಟನಾ ಸಮಾರಂಭ 💐💐💐 ದಿನಾಂಕ: 15-03-2023, ಬುಧವಾರ ಉದ್ಘಾಟಕರು:ಶ್ರೀ ಅರಬೈಲ ಶಿವರಾಮ ಹೆಬ್ಬಾರಮಾನ್ಯ ಕಾರ್ಮಿಕ ಸಚಿವರು, ಕರ್ನಾಟಕ ಸರ್ಕಾರ ಈ ಪ್ರಯುಕ್ತ ಸೂಪರ್ ಮಾರ್ಕೆಟ್‌ನಲ್ಲಿ ಭರ್ಜರಿ ಕೊಡುಗೆಗಳು…
Read Moreಶಶಿಧರ ಹೆಗಡೆ ನಂದಿಕಲ್’ಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ
ಶಿರಸಿ: ಅನುಭವೀ ಪತ್ರಕರ್ತ,ಶಶಿಧರ ಹೆಗಡೆ ನಂದಿಕಲ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಶಿಧರ ಹೆಗಡೆ ನಂದಿಕಲ್ ಅವರಿಗೆ ಪ್ರಶಸ್ತಿ…
Read Moreಶಿರಸಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸಭೆ: ಸ್ಪೀಕರ್ ಕಾಗೇರಿ ಭಾಗಿ
ಶಿರಸಿ: ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಪಂ.ದೀನದಯಾಳ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಸಭೆ ನಡೆಸಲಾಯಿತು. ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಭಾಧ್ಯಕ್ಷರು…
Read Moreಸಿಗರೇಟ್ ಸೇವನೆಗೆ ಪ್ರಚೋದನೆ ನೀಡುತ್ತಿರುವ ನಾಟಕ: ಆರೋಗ್ಯ ಇಲಾಖೆಯಿಂದ ನೋಟೀಸ್ ಜಾರಿ
ಯಲ್ಲಾಪುರ: ಪಟ್ಟಣದ ಹೆಸ್ಕಾಂ ಕಚೇರಿಯ ಎದುರಿನ ಮೈದಾನದಲ್ಲಿ ಪ್ರದರ್ಶನಗೊಳ್ಳುತ್ತಿರುವ ‘ಅಪ್ಪ ಚಿಂತ್ಯಾಗ, ಮಗಳು ಸಂತ್ಯಾಗ’ ಎಂಬ ನಾಟಕ ಪ್ರದರ್ಶನದಲ್ಲಿ ಸಿಗರೇಟ್ ಸೇವನೆಯ ದೃಶ್ಯವನ್ನು ವೈಭವೀಕರಿಸಿದ ಕಾರಣಕ್ಕೆ ಆರೋಗ್ಯ ಇಲಾಖೆಯಿಂದ ಸೋಮವಾರ ನಾಟಕ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ. ನಾಟಕ…
Read Moreಈಶ್ವರೀಯ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆ: ಛದ್ಮವೇಷ ಸ್ಪರ್ಧೆ
ಶಿರಸಿ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಇಲ್ಲಿನ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಕಾರ್ಯಕ್ರಮ ಹಾಗೂ ಮಹಿಳೆಯರ ಛದ್ಮವೇಷ ಸ್ಪರ್ಧೆಯನ್ನು ಭಾರತಿ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ…
Read More‘ಸಾಹಿತ್ಯ ಸಿಂಚನ ಶ್ರೀ’ ಪ್ರಶಸ್ತಿಗೆ ಮಗೇಗಾರಿನ ಶೈಲಜಾ ಹೆಗಡೆ ಆಯ್ಕೆ
ಸಿದ್ದಾಪುರ: ಇಲ್ಲಿನ ಸಾಹಿತ್ಯ ಸಿಂಚನ ಬಳಗದ ವಾರ್ಷಿಕೋತ್ಸವದ ಅಂಗವಾಗಿ ‘ಸಾಹಿತ್ಯ ಸಿಂಚನ ಶ್ರೀ’ ಪ್ರಶಸ್ತಿಯನ್ನು ತಾಲೂಕಿನ ಮಗೇಗಾರಿನ ಹಳೆ ಹಾಡು ಬರಹಗಾರ್ತಿ ಶೈಲಜಾ ಹೆಗಡೆ ಅವರಿಗೆ ಪ್ರಕಟಿಸಲಾಗಿದೆ ಎಂದು ಬಳಗದ ಮುಖ್ಯಸ್ಥ ಶಿವಪ್ರಸಾದ ಹೀರೇಕೈ ತಿಳಿಸಿದ್ದಾರೆ.ಪ್ರಶಸ್ತಿ ಪ್ರದಾನ ಹಾಗೂ…
Read MoreTSS: ಸೋಮವಾರದಂದು WHOLESALE ಮಾರಾಟ – ಜಾಹೀರಾತು
ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On 13th MARCH 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ 13-03-2023,ಸೋಮವಾರ ಮಾತ್ರ ಭೇಟಿ ನೀಡಿ💐💐ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ
Read Moreಶಿರಳಗಿ ಜೋಷಿ ಎಲೆಮರೆಯ ಕಾಯಿಯಂತಿದ್ದು ಕಲಾ ಸಾಧನೆಗೈದವರು: ಸುರೇಶ್ಚಂದ್ರ ಕೆಶಿನ್ಮನೆ
ಶಿರಸಿ: ನಗದ ಟಿ.ಆರ್.ಎಸ್.ಸಭಾಂಗಣದಲ್ಲಿ ಶನಿವಾರ ನಡೆದ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಸ್ಕರ ಜೋಶಿ ಶಿರಳಗಿ ಇವರಿಗೆ ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಮಾತನಾಡಿ, ಜೋಶಿಯವರು ಎಲೆ…
Read MoreTSS: ಸೋಮವಾರದಂದು WHOLESALE ಮಾರಾಟ – ಜಾಹೀರಾತು
ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On 13th MARCH 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ 13-03-2023,ಸೋಮವಾರ ಮಾತ್ರ ಭೇಟಿ ನೀಡಿ💐💐ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ
Read More