Slide
Slide
Slide
previous arrow
next arrow

ಶಾಲಾ ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ವಕ್ನಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮಹಿಳೆಯರು ಮಾ.6ರಂದು ಸಂಜೆ 4 ಗಂಟೆಯ ಒಳಗಾಗಿ ಅರ್ಜಿಯನ್ನು ಪುರಸಭೆ ಕಛೇರಿಗೆ ಸಲ್ಲಿಸಲು ಸೂಚಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ…

Read More

ಮಾ.4ಕ್ಕೆ ವಿದ್ಯುತ್ ಅದಾಲತ್: ಅಹವಾಲು ಸಲ್ಲಿಸಲು ಅವಕಾಶ

ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯ ಕಾರ್ಯ ಮತ್ತು ಪಾಲನಾ ಹೆಸ್ಕಾಂ ಕಛೇರಿಯಲ್ಲಿ ವಿದ್ಯುತ್ ಅದಾಲತ್ ಅನ್ನು ಮಾ.4ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.ಕಾರವಾರ ಹಾಗೂ ಹೊನ್ನಾವರ ಉಪವಿಭಾಗದ ವ್ಯಾಪ್ತಿಯ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ…

Read More

ಮಾ.10ಕ್ಕೆ ಬಿಜೆಪಿ ಮಹಿಳಾ ಸಮಾವೇಶ: ಪೂರ್ವಭಾವಿ ಸಭೆ ಸಂಪನ್ನ

ಕಾರವಾರ: ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ವತಿಯಿಂದ ಮಾ.10ರಂದು ನಗರದಲ್ಲಿ ನಡೆಯಲಿರುವ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.ಈ ಸಭೆಗೆ ಭಾರತ ಮಾತೆಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಚಾಲನೆ ನೀಡಲಾಯಿತು. ಶಾಸಕಿ ರೂಪಾಲಿ…

Read More

ಡ್ರ‍್ಯಾಗನ್ ಬೋಟ್ ಚಾಂಪಿಯನ್ ಶಿಪ್ ಗೆದ್ದ ಕರ್ನಾಟಕ ತಂಡದಲ್ಲಿ ಕಾರವಾರದ ಕ್ರೀಡಾಪಟು

ಕಾರವಾರ: 11ನೇಯ ರಾಷ್ಟ್ರೀಯ ಡ್ರ‍್ಯಾಗನ್ ಬೋಟ್ ಚಾಂಪಿಯನ್ ಶಿಪ್’ನಲ್ಲಿ ಕರ್ನಾಟಕ ರಾಜ್ಯ ತಂಡ ಪ್ರಥಮ ಸ್ಥಾನ ಪಡೆದಿದ್ದು, ನಗರದ ಭೂಮಿಕಾ ಪ್ರಕಾಶ ಹರಿಕಂತ್ರ ಕೂಡ ಈ ತಂಡದಲ್ಲಿದ್ದಳು.ಭೂಮಿಕಾ ನಗರದ ದಿವೇಕರ ಪದವಿಪೂರ್ವ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ.…

Read More

ಅನಮೋಡ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಒತ್ತಾಯ

ಕಾರವಾರ: ಗೋವಾ ಕರ್ನಾಟಕ ಗಡಿಯಾದ ಅನಮೋಡ ಮೂಲಕ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಮಾ.8ರಂದು ಅನಮೋಡಿನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಲಾರಿ ಮಾಲಿಕರ- ಚಾಲಕರು ಎಚ್ಚರಿಕೆ ನೀಡಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಲಾರಿ ಮಾಲಿಕರ- ಚಾಲಕರ…

Read More

ಹಾರವಾಡದಲ್ಲಿ ರಂಜಿಸಿದ ‘ವೀರಮಣಿ ಕಾಳಗ’ ಯಕ್ಷಗಾನ

ಅಂಕೋಲಾ: ಶ್ರೀಮಾರಿಕಾಂಬಾ ಯಕ್ಷಗಾನ ಮತ್ತು ಸಾಂಸ್ಕೃತಿಕ ಕ್ರೀಡಾ ಸಂಘ ಬೊಳೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವೀರಮಣಿ ಕಾಳಗ ಹಾಗೂ ಮೀನಾಕ್ಷಿ ಕಲ್ಯಾಣ ಪೌರಾಣಿಕ ಯಕ್ಷಗಾನವು ಹಾರವಾಡದ ತರಂಗಮೇಟದಲ್ಲಿ ನಡೆಯಿತು.ತಾಲೂಕಾ ರಂಗಭೂಮಿ ಕಲಾವಿದರ ವೇದಿಕೆಯ…

Read More

ಯಕ್ಷವೇದಿಕೆಯಿಂದ ಸತ್ಯ ಹಾಸ್ಯಗಾರರಿಗೆ ಸನ್ಮಾನ

ಕುಮಟಾ: ಮೂರೂರಿನ ಕೋಣಾರೆಯ ಮಹಾವಿಷ್ಣು ದೇವಾಲಯದ ಆವಾರಣದಲ್ಲಿ ದೇವರು ಹೆಗಡೆ ಯಕ್ಷವೇದಿಕೆಯಿಂದ ಕರ್ಕಿಯ ಸತ್ಯ ಹಾಸ್ಯಗಾರರನ್ನು ಫಲತಾಂಬೂಲ ಹಾಗೂ ಸನ್ಮಾನ ಪತ್ರದೊಂದಿಗೆ ಸನ್ಮಾನಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ದಿಮೆದಾರ ಮುರಳೀಧರ ಪ್ರಭು ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇವರು ಹೆಗಡೆಯವರ ವೇಷಗಾರಿಕೆಯನ್ನು…

Read More

ಶಾಲಾ ಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

ಅಂಕೋಲಾ: ವಯೋನಿವೃತ್ತಿ ಹೊಂದಿದ ಮೂವರು ಶಿಕ್ಷಕರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಸನ್ಮಾನಿಸಲಾಯಿತು.ಬೆಳಸೆ ನಂ.1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕಿಯಾಗಿದ್ದ ಸವಿತಾ ಟಿ.ಕುಚಿನಾಡ, ಶಿರಕುಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕಿಯಾಗಿದ್ದ ವತ್ಸಲಾ ಬಂಟ,…

Read More

ಪೋಲೀಸ್ ಮಹಾನಿರ್ದೇಶಕ ನರಸಿಂಹ ಕೋಮಾರಗೆ ಸನ್ಮಾನ

ಸಿದ್ದಾಪುರ: ಐಪಿಎಸ್ ಅಧಿಕಾರಿ, ಗುಜರಾತ್ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ನರಸಿಂಹ ಎನ್.ಕೋಮಾರ ಬೀಗಾರ ಅವರು ತಾಲೂಕಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರನ್ನು ಸಾಹಿತಿಗಳಾದ ಜಿ.ಜಿ.ಹೆಗಡೆ ಬಾಳಗೋಡು ಅವರ ಸ್ವಗೃಹದಲ್ಲಿ ಸನ್ಮಾನಿಸಿದರು.ಈ ವೇಳೆ ಸನ್ಮಾನಿತರು ಮಾತನಾಡಿ, ಕರ್ತವ್ಯ ದಕ್ಷತೆ,…

Read More

ಬೇಲೆಕೇರಿಯಲ್ಲಿ ‘ವೀರಮಣಿ ಕಾಳಗ’ ಯಕ್ಷಗಾನ ಯಶಸ್ವಿ

ಅಂಕೋಲಾ: ಬೇಲೆಕೇರಿಯ ತೋಟದಲ್ಲಿರುವ ಭರ್ಮಜಟಕ ಹಾಗೂ ಮಾಸ್ತಿ ದೇವರುಗಳ ವಾರ್ಷಿಕ ಉಪಹಾರ ಪೂಜೆಯ ನಿಮಿತ್ತವಾಗಿ ಅಂಕೋಲಾದ ಯುವ ಯಕ್ಷಗಾನ ಕಲಾವಿದರಿಂದ ‘ವೀರಮಣಿ ಕಾಳಗ’ ಎನ್ನುವ ಯಕ್ಷಗಾನ ಪ್ರದರ್ಶನಗೊಂಡು ಅಪಾರ ಜನಮನ್ನಣೆಗಳಿಸಿತು. ತಾಲೂಕಿನ ಯುವ ಕಲಾವಿದರಾದ ವಿರೇಂದ್ರ ವಂದಿಗೆ, ಭರತ…

Read More
Back to top