Slide
Slide
Slide
previous arrow
next arrow

DYFI ಕಾರ್ಯಾಗಾರ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ದಾಂಡೇಲಿ: ನಗರದ ಹಾರ್ನ್ಬಿಲ್ ಸಭಾಭವನದಲ್ಲಿ ಫೆ.25ರಂದು ಹಮ್ಮಿಕೊಂಡಿರುವ ಡಿವೈಎಫ್‌ಐ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಕಾರ್ಯಾಗಾರ ಯಶಸ್ವಿಗೊಳಿಸಿಕೊಡಬೇಕು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಯಮುನಾ ಗಾಂವಕರ್ ಮನವಿ ಮಾಡಿದ್ದಾರೆ. ಬೆಳಿಗ್ಗೆ 10.30ರಿಂದ…

Read More

ಡಿವೈಎಫ್‌ಐ ಕಾರ್ಯಾಗಾರದ ಬೀದಿ ಸಂಗ್ರ‍ಹ ಅಭಿಯಾನಕ್ಕೆ ಚಾಲನೆ

ದಾಂಡೇಲಿ: ಫೆ.25 ಮತ್ತು 26ರಂದು ನಗರದ ಹಾರ್ನ್ಬಿಲ್ ಸಭಾಭವನದಲ್ಲಿ ನಡೆಯಲಿರುವ ಡಿವೈಎಫ್‌ಐ ರಾಜ್ಯಮಟ್ಟದ ಸಂಘಟನಾ ಕಾರ್ಯಾಗಾರದ ಯಶಸ್ಸಿಗೆ ಜನತೆಯ ಸಹಾಯ ಕೋರಿ ಹಮ್ಮಿಕೊಂಡಿರುವ ಬೀದಿ ಸಂಗ್ರಹ ಅಭಿಯಾನಕ್ಕೆ ನಗರಸಭೆಯ ಮುಂಭಾಗದಲ್ಲಿ ನಗರಸಭೆಯ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್ ಮತ್ತು ಕಸಾಪ…

Read More

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಸಿದ್ದಾಪುರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅರ್ಜಿ ಆಹ್ವಾನಿಸಿದೆ.ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ…

Read More

ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ನೆಹರು ಯುವ ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯವು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 2 ಹುದ್ದೆಯಂತೆ ತಾತ್ಕಾಲಿಕವಾಗಿ ಒಂದು ವರ್ಷ ಅಥವಾ 2 ವರ್ಷದ ಅವಧಿಗೆ ರಾಷ್ಟ್ರೀಯ ಯುವ…

Read More

ಮಾ.1ರಿಂದ ಸರ್ಕಾರಿ ಕೆಲಸಕ್ಕೆ ನೌಕರರ ಗೈರು: ಮೋಹನ ನಾಯ್ಕ

ಭಟ್ಕಳ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಿ ಮಾ.1ರಂದು ರಾಜ್ಯದ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದೇವೆ ಎಂದು ಸರಕಾರಿ…

Read More

ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ: ಜನರ ಪರದಾಟ

ಕಾರವಾರ: ತಹಶೀಲ್ದಾರ್ ಕಚೇರಿಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಆಗಮಿಸುವ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಕಂಪ್ಯೂಟರ್‌ನಲ್ಲಿ ಸರ್ವರ್ ಬ್ಯುಸಿ (ತಾಂತ್ರಿಕ ದೋಷ) ಸಮಸ್ಯೆ ಕಾಡುತ್ತಿದೆ. ಕಳೆದ ಒಂದೂವರೆ ತಿಂಗಳಿಂದ ಜಿಪಿಎಸ್ ಸರ್ವರ್ ಸಮಸ್ಯೆಯಿಂದಾಗಿ ಗ್ರಾಮಾಂತರ ಭಾಗದ ಜನರು ತಮ್ಮ…

Read More

ಕೌಟುಂಬಿಕ ಕಲಹ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಹಾಡುವಳ್ಳಿ ಒಣಿಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ…

Read More

ಭೈರುಂಬೆಯಲ್ಲಿ ಗಮನ ಸೆಳೆದ ‘ಪಾರ್ಥಸಾರಥ್ಯ’

ಶಿರಸಿ: ತಾಲೂಕಿನ ಭೈರುಂಬೆಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಶುಕ್ರವಾರ ನಡೆದ ‘ಪಾರ್ಥ ಸಾರಥ್ಯ’ ತಾಳಮದ್ದಲೆ ಗಮನ ಸೆಳೆಯಿತು.ಸೋಂದಾ ಶಬರ ಸಂಸ್ಥೆಯ ಆಶ್ರಯದಲ್ಲಿ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಪ್ರತಿಷ್ಠಾನದವರಿಂದ ನಡೆದ ಸಮಯ ಮಿತಿ ಯಕ್ಷಗಾನ ತಾಳಮದ್ದಳೆಯ ಹಿಮ್ಮೇಳದಲ್ಲಿ…

Read More

ಗೋಕರ್ಣದಲ್ಲಿ ‘ಭಾವರಾಮಾಯಣ’ ಲೋಕಾರ್ಪಣೆ

ಕುಮಟಾ: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಧರ್ಮಭಾರತೀ, ಶ್ರೀಸಂಸ್ಥಾ ಪತ್ರಿಕೆಗಳಲ್ಲಿ ಶ್ರೀರಾಘವೇಶ್ವರ ಸ್ವಾಮೀಜಿಯವರು ಬರೆದ ‘ಭಾವರಾಮಾಯಣ’ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದ ಶ್ರೀಗಳು, ಎಲ್ಲ ಜೀವಿಗಳೂ ಬಯಸುವುದು ಸುಖವನ್ನು. ಆದರೆ ಸುಖವನ್ನು ಪಡೆಯುವುದು ಮಾತ್ರ ನಮ್ಮ ಕೈಯಲ್ಲಿದೆ.…

Read More

TMS: ಶನಿವಾರದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 25-02-2023…

Read More
Back to top