ಹೊನ್ನಾವರ: ಸರ್ಕಾರದ ಆದೇಶವನ್ನು ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಿ ಸೌಲಭ್ಯಗಳನ್ನ ಜನತೆಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ತಾ.ಪಂ. ಆಡಳಿತಾಧಿಕಾರಿ ವಿನೋದ ಅಣ್ವೇಕರ್ ಕಿವಿಮಾತು ಹೇಳಿದರು.ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ…
Read Moreeuttarakannada.in
ಹೊಸ ತಂತ್ರಜ್ಞಾನದ ಬಳಕೆ: 6 ಅಡಿ ಮೇಲಕ್ಕೆದ್ದ ಮನೆ
ಕುಮಟಾ: ಪ್ರವಾಹ ಭೀತಿಗೋ ಅಥವಾ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ನಿಮ್ಮ ಕನಸಿನ ಮನೆ ನುಚ್ಚುನೂರಾಗುವ ಆತಂಕ ಎದುರಾದರೆ ನಿಮ್ಮ ಅಂದದ ಮನೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಅಥವಾ ಲಿಫ್ಟ್ ಮಾಡುವ ತಂತ್ರಜ್ಞಾನ ಬೆಳೆದಿದೆ. ಕಡೇಕೋಡಿಯಲ್ಲಿ ಸಾವಿರ ಚದರ ಮೀಟರ್ ವಿಸ್ತೀರ್ಣದ…
Read Moreಎಚ್.ಡಿ. ಕುಮಾರಸ್ವಾಮಿಗೆ ಹೂವಿನ ಪ್ರಸಾದ ನೀಡಿದ ಮಹಾಗಣಪತಿ
ಗೋಕರ್ಣ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸುವ ವೇಳೆ ಪುಷ್ಪ ಪ್ರಸಾದವಾಗಿದೆ.ಪಂಚರತ್ನ ಯಾತ್ರೆಯ ನಿಮಿತ್ತ ಗೋಕರ್ಣಕ್ಕೆ ಆಗಮಿಸಿದ್ದ ಕುಮಾರಸ್ವಾಮಿಯವರು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಅರ್ಚಕರು, ಪಂಚರತ್ನ ಯಾತ್ರೆ ಯಶಸ್ವಿಯಾಗಲಿ. ಕುಮಾರಸ್ವಾಮಿಯವರು ಸಿಎಂ ಆಗಲಿ ಎಂದು…
Read Moreಮಾರ್ಚ್’ನಲ್ಲಿ ಪಂಚರತ್ನ ರಥಯಾತ್ರೆ: ಜೆಡಿಎಸ್’ನಿಂದ ಆನಂದ್ ಅಸ್ನೋಟಿಕರ್ ಕಣಕ್ಕಿಳಿಯಲು ಚಿಂತನೆ
ಕಾರವಾರ: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾರವಾರ ಅಂಕೋಲಾ ಕ್ಷೇತ್ರದಿಂದ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಿಂದಲೇ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದು ಮಾರ್ಚ್ ಮೊದಲ ವಾರದಲ್ಲಿ ಕಾರವಾರ ಅಂಕೋಲಾ ತಾಲೂಕಿನಲ್ಲಿ ಪಂಚರತ್ನ ರಥಯಾತ್ರೆ ಮಾಜಿ ಸಿಎಂ…
Read Moreಕೊಂಕಣಿ ಖಾರ್ವಿ ಸಮಾಜದ ವಿದ್ಯಾನಿಧಿ ಯೋಜನೆಗೆ ಚಾಲನೆ
ಹೊನ್ನಾವರ: ಮಂಕಿ ದೇವರಗದ್ದೆ ಕೊಂಕಣಿ ಖಾರ್ವಿ ಸಮಾಜದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಮಿತಿ ಆಯೋಜಿಸಿದ್ದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಉದ್ಯಮಿ ದೀಪಕ ನಾಯ್ಕ ಉದ್ಘಾಟಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಅವರು, ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಆರಂಭಿಸಿದ ವಿದ್ಯಾನಿಧಿ…
Read Moreಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಸ್ನಾತಕೋತ್ತರ ಮತ್ತು ವೃತ್ತಿಪರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ್ರಜಾತಿ, ಪ.ವರ್ಗ ಮತ್ತು…
Read Moreಸೀಬರ್ಡ್ ಕಾಲೋನಿಯ ರಸ್ತೆ ಸರಿಪಡಿಸದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ: ಎಚ್ಚರಿಕೆ
ಅಂಕೋಲಾ: ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಬರ್ಡ್ ಕಾಲೋನಿಯಲ್ಲಿನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಇಲ್ಲಿಯ ಜನರ ಓಡಾಟಕ್ಕೂ ಕಷÀ್ಟಕರವಾಗಿದೆ. ತಕ್ಷಣ ರಸ್ತೆ ಸರಿಪಡಿಸದಿದ್ದರೆ ಬೇಲೆಕೇರಿ ಕ್ರಾಸ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ…
Read Moreಜನಮನ ರಂಜಿಸಿದ ಪಂ.ಕೃಷ್ಣೇoದ್ರ ವಾಡೇಕರ ಹಿಂದೂಸ್ಥಾನಿ ಸಂಗೀತ
ಭಟ್ಕಳ: ಶ್ರೀ ಗಜಾನನ ಕೊಲ್ಲೆ ಫೌಂಡೇಶನ್ ಮತ್ತು ಕಲಾ ಸೌರಭ ಜಂಟಿಯಾಗಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಸಹಭಾಗಿತ್ವದಲ್ಲಿ ಸಂಗೀತ ವಿದ್ವಾಂಸ ಪಂ.ಕೃಷ್ಣೇoದ್ರ ವಾಡೇಕರರವರಿಂದ ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು.ಕಲಾ ಸೌರಭದ ಅಧ್ಯಕ್ಷ ಕೇದಾರ ನಾರಾಯಣ ಕೊಲ್ಲೆ ಸ್ವಾಗತಿಸಿ,…
Read Moreಸಂಪೂರ್ಣ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹ
ದಾಂಡೇಲಿ: ಯುಜಿಡಿ ಕಾಮಗಾರಿಯಿಂದಾಗಿ ಹಳೆದಾಂಡೇಲಿಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಸಂಚರಿಸಿಲು ತೀವ್ರ ತೊಂದರೆಯಾಗಿದೆ. ಅದರಲ್ಲಿಯೂ ಇದೇ ರಸ್ತೆಯಲ್ಲಿ ಸರಕಾರಿ ಉರ್ದು ಪ್ರೌಢಶಾಲೆಯಿದ್ದು, ವಿದ್ಯಾರ್ಥಿಗಳಿಗೆ ಈ ರಸ್ತೆಯಲ್ಲಿ ಬರಲು ಸಂಕಷ್ಟ ಎದುರಾಗಿದೆ. ಇನ್ನೂ ರಸ್ತೆ…
Read Moreಮಾ.1ಕ್ಕೆ ಭಟ್ಕಳ ಸಾಹಿತ್ಯ ಸಮ್ಮೇಳನ
ಭಟ್ಕಳ: ಫೆ.17ಕ್ಕೆ ನಿಗದಿಪಡಿಸಿದ್ದ ಭಟ್ಕಳ ತಾಲೂಕಾ 10ನೇ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಮಾರ್ಚ್ ಒಂದಕ್ಕೆ ಮುಂದೂಡಲಾಗಿದೆ. ಮುರ್ಡೇಶ್ವರದ ಡಾ.ಆರ್.ಎನ್.ಎಸ್ ಸಭಾಭವನದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಎಲ್ಲ ಕನ್ನಡದ ಮನಸುಗಳು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ…
Read More