ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ 30 ದಿನಗಳ ಕಾಲ ಬೋಟ್ ಇಂಜನ್ ರಿಪೇರಿ ತರಬೇತಿಯನ್ನು ಹಮ್ಮಿಕೊಂಡಿದೆ. ಆಸಕ್ತ 18 ರಿಂದ 45 ವರ್ಷದೊಳಗಿನ ಯುವಕ, ಯುವತಿಯರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ,ವಿರ್ದ್ಯಾರ್ಹತೆ, ಇನ್ನಿತರ…
Read Moreeuttarakannada.in
ಅದಾನಿ ಗ್ರೂಪ್‌ನಲ್ಲಿ ಎಲ್‌ಐಸಿ ಹೂಡಿಕೆ, ಎಸ್‌ಬಿಐನಿಂದ ಸಾಲ: ಕಾಂಗ್ರೆಸ್’ನಿಂದ ತನಿಖೆಗೆ ಆಗ್ರಹ
ಕಾರವಾರ: ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್‌ಐಸಿ ಹೂಡಿರುವ ಬಂಡವಾಳ ಮತ್ತು ಎಸ್‌ಬಿಐ ಬ್ಯಾಂಕ್ ನೀಡಿರುವ ಸಾಲದ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ಅಥವಾ ಲೋಕಸಭಾ ಸದಸ್ಯರ ಜಂಟಿ ಸಮಿತಿಯಿಂದ ತನಿಖೆಯಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್…
Read More‘ಮಾರ್ಕೆಪೂನವ್’: ಸೂಜಿ ಚುಚ್ಚಿಸಿಕೊಂಡು ಹರಕೆ ಸಮರ್ಪಿಸಿದ ಭಕ್ತರು
ಕಾರವಾರ: ತಾಲ್ಲೂಕಿನ ಮಾಜಾಳಿಯಲ್ಲಿ ಸೋಮವಾರ ‘ಮಾರ್ಕೆಪೂನವ್’ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಹರಕೆಯ ನಿಮಿತ್ತ ಗಂಡು ಮಕ್ಕಳಿಗೆ ಹೊಟ್ಟೆಯ ಭಾಗಕ್ಕೆ ಸೂಜಿ ಚುಚ್ಚಿ ದಾರ ಪೋಣಿಸುವ ಸಂಪ್ರದಾಯ ನಡೆಯಿತು. ಪ್ರೌಢಾವಸ್ಥೆಯ ಪೂರ್ವದಲ್ಲಿ ಗಂಡು ಮಕ್ಕಳು ಹೊಕ್ಕಳ ಬಳಿ ದಾರ…
Read Moreನಿರ್ದಿಷ್ಟ ಗುರಿ ಇದ್ದರೆ ಸಾಧನೆಗೆ ವಯಸ್ಸಿನ ಮಿತಿ ಇಲ್ಲ: ಎನ್.ಎಸ್.ಭಟ್
ಕಾರವಾರ: ನಿರ್ದಿಷ್ಟ ಗುರಿ ಮತ್ತು ಛಲವಿದ್ದರೆ ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಎಂದು ತಮ್ಮ 71ನೇ ವಯಸ್ಸಿನಲ್ಲಿ ಡಿಪ್ಲೊಮಾ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಎನ್.ಎಸ್.ಭಟ್ ಸುಗಾವಿ ಹೇಳಿದರು. ಹವ್ಯಕ ಸಾಂಸ್ಕೃತಿಕ ಸಂಘದಿಂದ ನಗರದ ಶೃಂಗೇರಿ ಶಂಕರ…
Read Moreಸಿದ್ದಾಪುರ ಉತ್ಸವ ಲಾಂಛನ ತಾಲೂಕಿನ ಸಮಗ್ರತೆಯನ್ನು ಒಳಗೊಂಡಿದೆ: ಗಂಗಾಧರ ಕೊಳಗಿ
ಸಿದ್ದಾಪುರ: ತಾಲೂಕು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕ ಮತ್ತು ರಾಜಕೀಯವಾಗಿ ಸಮೃದ್ಧತೆಯ ಜೊತೆಗೆ ಬಹಳಷ್ಟು ಕೊಡುಗೆಯನ್ನು ನೀಡುತ್ತ ಬಂದಿದೆ. ಇಂಥ ಮಹತ್ವದ ನೆಲದಲ್ಲಿ ಮೂರು ದಿನಗಳ ಸಿದ್ದಾಪುರ ಉತ್ಸವವನ್ನು ಆಯೋಜಿಸಿರುವದು ಶಾಘ್ಲನೀಯ ಕಾರ್ಯ. ಲಾಂಛನವು ಧಾರ್ಮಿಕತೆ, ಕಲೆ, ಸಂಗೀತ, ಯಕ್ಷಗಾನ,…
Read Moreಫೆ.10ಕ್ಕೆ ಅರಣ್ಯವಾಸಿಗಳ ಬೆಂಗಳೂರು ಚಲೋ: 5000ಕ್ಕೂ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸುವಿಕೆ
ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನಕ್ಕೆ ಸೆಳೆಯುವ ಉದ್ದೇಶದಿಂದ ಫೆಬ್ರುವರಿ 10 ರಂದು ಅರಣ್ಯವಾಸಿಗಳ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಐದು ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸುವ ವಿಶ್ವಾಸವನ್ನು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ…
Read Moreಫೆ.11ಕ್ಕೆ ಚಂದನ ಬಾಲವಾಡಿಯ ‘ಪುಟಾಣಿ ಕಲರವ’
ಶಿರಸಿ: ಮಲೆನಾಡು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಚಂದನ ಬಾಲವಾಡಿಯಿಂದ ಮಕ್ಕಳಿಗಾಗಿ ‘ಪುಟಾಣಿ ಕಲರವ’ ಕಾರ್ಯಕ್ರಮವನ್ನು ಫೆ.11ರಂದು ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಯಾರ್ಡ್ಸ್ ಅಧ್ಯಕ್ಷ ಎಸ್.ಆರ್.ಹೆಗಡೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಚಂದನ…
Read Moreಬೈಕ್’ಗಳ ನಡುವೆ ಡಿಕ್ಕಿ: ಸವಾರರಿಗೆ ಗಂಭೀರ ಗಾಯ, ಹೆದ್ದಾರಿಯಲ್ಲೇ ಹೊತ್ತುರಿದ ಬೈಕ್
ಹೊನ್ನಾವರ: ತಾಲೂಕಿನ ಹಳದೀಪುರ ಸಮೀಪದ ಅಗ್ರಹಾರ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ವಿದೇಶಿ ಪ್ರವಾಸಿಗರು ಅತಿವೇಗ ಹಾಗೂ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿಕೊಂಡು ಬಂದು ಸ್ಥಳೀಯರು ಸಂಚರಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡಿದಿದ್ದಾರೆ. ಬೈಕ್ ನಲ್ಲಿದ್ದ…
Read Moreವಿಧಾನಸಭಾ ಚುನಾವಣೆ ಹಿನ್ನೆಲೆ: ಮೇದಿನಿಗೆ ಕಾಂಗ್ರೆಸ್ ಮುಖಂಡರ ಭೇಟಿ
ಕುಮಟಾ : ಚುನಾವಣೆ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕಾಂಗ್ರೆಸ್ ನಿಂದ ಚುನಾವಣಾ ಪೂರ್ವ ಪ್ರಕ್ರಿಯೆಗಳು ಚುರುಕುಗೊಂಡಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೊಪ್ಪಿನಹೊಸಳ್ಳಿಯ ಮೇದನಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕಿಯರಾದ ಶಾರದಾ ಮೋಹನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ, ಹಾಗೂ…
Read Moreಮಾ.4ಕ್ಕೆ ರಾಜ್ಯಮಟ್ಟದ ಹವ್ಯಕ ವಾಲಿಬಾಲ್ ಪಂದ್ಯಾವಳಿ
ಶಿರಸಿ: ಶ್ರೀ ರಾಜರಾಜೇಶ್ವರಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ (ರಿ), ಸೋಂದಾ ಹವ್ಯಕ ಬಳಗ ಸೋಂದಾ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಹವ್ಯಕ ವಾಲಿಬಾಲ್ ಪಂದ್ಯಾವಳಿಯನ್ನು ಸೋಂದಾ ಖಾಸಾಪಾಲ್ ಸರಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮಾ.4ರಂದು ಆಯೋಜಿಸಲಾಗಿದೆ. ಪಂದ್ಯದಲ್ಲಿ…
Read More